ಗಮನಿಸಿ.. ಹೊಸ ‘ರೇಷನ್ ಕಾರ್ಡ್’ಗೆ ಅರ್ಜಿ ಸಲ್ಲಿಸುವವರಿಗೆ ಆಹಾರ ಇಲಾಖೆಯ ಮಹತ್ವದ ಆದೇಶ..!

ಬೆಂಗಳೂರು: ಹೊಸ ರೇಷನ್ ಕಾರ್ಡ್ ಗಳನ್ನು ಪಡೆಯಲು ಬಯಸುವಂತಹ ಅಭ್ಯರ್ಥಿಗಳಿಗೆ ಅರ್ಜಿ ಸಲ್ಲಿಕೆಗೆ ಕೂಡ ಸರ್ಕಾರ ಅವಕಾಶವನ್ನು ನೀಡಿದ್ದು, ಅದೇ ರೀತಿ ಮೂರು ಲಕ್ಷಕ್ಕೂ ಹೆಚ್ಚಿನ ಅರ್ಜಿ ಸಲ್ಲಿಕೆಗಳು ಆಗಿದೆ. ಕರ್ನಾಟಕದಲ್ಲಿ ಕೂಡ ಮೂರು ಲಕ್ಷ ರೇಷನ್ ಕಾರ್ಡ್ ಗಳನ್ನು ಪಡೆದುಕೊಳ್ಳಲು ಮುಂದಾಗಿದ್ದಾರೆ ಜನರು. ಈ ಮೂರು ಲಕ್ಷ ರೇಷನ್ ಕಾರ್ಡ್ ಗಳಲ್ಲಿ ಸಾಕಷ್ಟು ರೇಷನ್ ಕಾರ್ಡ್ ಗಳು ಕೂಡ ರದ್ದಾಗಿದೆ. ಕೆಲವೊಂದು ರೇಷನ್ ಕಾರ್ಡ್ ಗಳು ಮಾತ್ರ ಅರ್ಹ ಪಟ್ಟಿಯಲ್ಲಿ ಬಂದಿವೆ, ಅಂತಹ ಅರ್ಹರಿಗೆ ಮಾತ್ರ … Continue reading ಗಮನಿಸಿ.. ಹೊಸ ‘ರೇಷನ್ ಕಾರ್ಡ್’ಗೆ ಅರ್ಜಿ ಸಲ್ಲಿಸುವವರಿಗೆ ಆಹಾರ ಇಲಾಖೆಯ ಮಹತ್ವದ ಆದೇಶ..!