ಮುಡಾದಲ್ಲಿ 1992ರ ಪ್ರಮುಖ ದಾಖಲೆಗಳೇ ಮಾಯ: ಇ.ಡಿ ಅಧಿಕಾರಿಗಳು ಫುಲ್ ಶಾಕ್

ಬೆಂಗಳೂರು/ ಮೈಸೂರು : ಮುಡಾ ಸೈಟ್ ಹಗರಣಕ್ಕೆ ಸಂಬಂಧಿಸಿದಂತೆ ಇ.ಡಿ ಅಧಿಕಾರಿಗಳ ಕಾರ್ಯಾಚರಣೆ ವೇಳೆ ಅಚ್ಚರಿದಾಯಕ ಸುದ್ದಿ ಹೊರಬಿದ್ದಿದೆ. ಮೈಸೂರಿನ ಮುಡಾ ಕಚೇರಿಯಲ್ಲಿ ಇ.ಡಿ ಅಧಿಕಾರಿಗಳ ದಾಳಿ ವೇಳೆ 1992ರ ಪ್ರಮುಖ ದಾಖಲೆಯೇ ನಾಪತ್ತೆಯಾಗಿರುವ ಪ್ರಕರಣ ಬೆಳಕಿಗೆ ಬಂದಿದೆ. ED ದಾಳಿಗೆ ರಾಜಕೀಯ ಕಾರಣವಲ್ಲ, ಅಕ್ರಮ ನಡೆದಿದೆ ಎಂದು ಹೇಳಿದ್ದೇ ಕಾಂಗ್ರೆಸ್‌ನವರು: ಆರ್.‌ ಅಶೋಕ್! ಸಿಎಂ ಸಿದ್ದರಾಮಯ್ಯ ವಿರುದ್ಧದ ಮುಡಾ ಬಹುಕೋಟಿ ಹಗರಣ ಪ್ರಕರಣದಲ್ಲಿ ಶುಕ್ರವಾರ ಮುಡಾ ಕಚೇರಿ ಮೇಲೆ ಇ.ಡಿ ಅಧಿಕಾರಿಗಳು ದಾಳಿ ನಡೆಸಿದರು. ಈ ವೇಳೆ … Continue reading ಮುಡಾದಲ್ಲಿ 1992ರ ಪ್ರಮುಖ ದಾಖಲೆಗಳೇ ಮಾಯ: ಇ.ಡಿ ಅಧಿಕಾರಿಗಳು ಫುಲ್ ಶಾಕ್