ಆರ್.ಆರ್ ನಗರ ವ್ಯಾಪ್ತಿಯಲ್ಲಿ ರಸ್ತೆಗಳ ಬದಿ ಭಗ್ನಾವಶೇಷ ಹಾಕುವವರ ಮೇಲೆ ದಂಡ ವಿಧಿಸಿ: ತುಷಾರ್ ಗಿರಿ ನಾಥ್!

ಬೆಂಗಳೂರು: ಜ.10:ಆರ್.ಆರ್ ನಗರ ವಲಯ ವ್ಯಾಪ್ತಿಯಲ್ಲಿ ರಸ್ತೆಗಳ ಬದಿ ಭಗ್ನಾವಶೇಷಗಳನ್ನು ಹಾಕುವವರ ಮೇಲೆ ದಂಡ ವಿಧಿಸಿ ಕ್ರಮ ಕೈಗೊಳ್ಳಲು ಮುಖ್ಯ ಆಯುಕ್ತರಾದ ಶ್ರೀ ತುಷಾರ್ ಗಿರಿ ನಾಥ್ ರವರು ಅಧಿಕಾರಿಗಳಿಗೆ ಸೂಚನೆ ನೀಡಿದರು. ಆರ್.ಆರ್ ನಗರ ವಲಯ ವ್ಯಾಪ್ತಿಯಲ್ಲಿ ಮುಖ್ಯ ಆಯುಕ್ತರ ನಡೆ ವಲಯದ ಕಡೆ ಕಾರ್ಯಕ್ರಮದಲ್ಲಿ ಸಾರ್ವಜನಿಕರಿಂದ ಅಹವಾಲು ಸ್ವೀಕರಿಸುವ ವೇಳೆ, ಸಾರ್ವಜನಿಕರೊಬ್ಬರು ಐಡಿಯಲ್ ಹೋಮ್ಸ್ ವ್ಯಾಪ್ತಿಯಲ್ಲಿ ರಸ್ತೆ ಬದಿ ಭಗ್ನಾವಶೇಷಗಳನ್ನು ರಸ್ತೆ ಬದಿ ಹಾಕಿರುವುದರಿಂದ ಓಡಾಟಕ್ಕೆ ಸಮಸ್ಯೆಯಾಗುತ್ತಿದ್ದು, ಅಂತಹವರ ಮೇಲೆ ಕ್ರಮ ಕೈಗೊಳ್ಳಲು ಮನವಿ … Continue reading ಆರ್.ಆರ್ ನಗರ ವ್ಯಾಪ್ತಿಯಲ್ಲಿ ರಸ್ತೆಗಳ ಬದಿ ಭಗ್ನಾವಶೇಷ ಹಾಕುವವರ ಮೇಲೆ ದಂಡ ವಿಧಿಸಿ: ತುಷಾರ್ ಗಿರಿ ನಾಥ್!