ಇನ್ನೊಂದು ವಾರದಲ್ಲಿ ಚನ್ನಪಟ್ಟಣ  ಅಭ್ಯರ್ಥಿಯನ್ನು ಫೈನಲ್ ಮಾಡುತ್ತೇವೆ: ಎಚ್.ಡಿ.ಕುಮಾರಸ್ವಾಮಿ

ಬೆಂಗಳೂರು: ಇನ್ನೊಂದು ವಾರದಲ್ಲಿ ಚನ್ನಪಟ್ಟಣ  ಅಭ್ಯರ್ಥಿಯನ್ನು ಫೈನಲ್ ಮಾಡುತ್ತೇವೆ ಎಂದು ಕೇಂದ್ರ ಸಚಿವ ಹೆಚ್‌ಡಿ ಕುಮಾರಸ್ವಾಮಿ ಸ್ಪಷ್ಟಪಡಿಸಿದ್ದಾರೆ. ರಾಜ್ಯ ಕಾಂಗ್ರೆಸ್ ಸರಕಾರದ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಕೇಂದ್ರ ಕಾನೂನು ಸಚಿವರಿಗೆ ಪತ್ರ: ಛಲವಾದಿ ನಾರಾಯಣಸ್ವಾಮಿ ಬಿಡದಿ ತೋಟದ ಮನೆಯಲ್ಲಿ ಚನ್ನಪಟ್ಟಣ ಭಾಗದ ಮುಖಂಡರು, ಕಾರ್ಯಕರ್ತರ ಸಭೆ ಬಳಿಕ ಮಾತನಾಡಿದ ಅವರು, ಚನ್ನಪಟ್ಟಣದಲ್ಲಿ ಎರಡು ಬಾರಿ ಜೆಡಿಎಸ್ (JDS) ಗೆದ್ದಿದೆ. ಈ ಹಿನ್ನಲೆಯಲ್ಲಿ ದೆಹಲಿ ಮತ್ತು ರಾಜ್ಯ ಬಿಜೆಪಿ ನಾಯಕರ ಜೊತೆ ಮಾತನಾಡಿ ಜೆಡಿಎಸ್‌ಗೆ ಟಿಕೆಟ್ ಬಿಟ್ಟು ಕೊಡಲು … Continue reading ಇನ್ನೊಂದು ವಾರದಲ್ಲಿ ಚನ್ನಪಟ್ಟಣ  ಅಭ್ಯರ್ಥಿಯನ್ನು ಫೈನಲ್ ಮಾಡುತ್ತೇವೆ: ಎಚ್.ಡಿ.ಕುಮಾರಸ್ವಾಮಿ