Kambala: ಬೆಂಗಳೂರಲ್ಲಿ ಅದ್ದೂರಿಯಾಗಿ ನ. 25, 26ರಂದು ನಡೆಯಲಿರುವ ನಮ್ಮ‌ ಕಂಬಳ: ಹೇಗಿದೆ ಸಿದ್ಧತೆ!

ಬೆಂಗಳೂರಿನಲ್ಲಿ ಮೊದಲ ಬಾರಿಗೆ ನಡೆಯುತ್ತಿರುವ ನಮ್ಮ ಕಂಬಳ ಕ್ರೀಡೆಗೆ ಈಗಾಗಲೇ ಭರದ ಸಿದ್ಧತೆಗಳು ನಡೆದಿವೆ.ಪಕ್ಷಾತೀತವಾಗಿ ನಡೆಯಲಿರುವ ಈ ಕಾರ್ಯಕ್ರಮದ ಆಹ್ವಾನ ಪತ್ರಿಕೆಯನ್ನು ಇಂದು ಬಿಡುಗಡೆ ಮಾಡಲಾಯಿತು. ಈ ಕುರಿತು ಮತ್ತಷ್ಟು ಡೀಟೈಲ್ಸ್ ಇಲ್ಲಿದೆ. ನಮ್ಮ ಕಂಬಳ,ಇದು ನಮ್ಮ ಬೆಂಗಳೂರಿನಲ್ಲಿ ನಡೆಯತ್ತಿರುವ ಮೊದಲ ಕಂಬಳ. ಈ ಕಂಬಳ ಕ್ರೀಡೆಗಾಗಿ ಈಗಾಗಲೇ ಸಕಲ ಸಿದ್ಧತೆಗಳು ನಡೆದಿದ್ದು,155 ಮೀಟರ್ ಉದ್ದದ ಕೆರೆಯನ್ನು ನಿರ್ಮಾಣ ಮಾಡಲಾಗಿದೆ.ಸುಮಾರು ಎಂಟು ಕೋಟಿ ವೆಚ್ಚದಲ್ಲಿ ನೆರವೇರಲಿರುವ ಈ ಕಾರ್ಯಕ್ರಮಕ್ಕೆ ಸರ್ಕಾರದಿಂದ ಒಂದು ಕೋಟಿ ಅನುದಾನವು ನೀಡುತ್ತಿದ್ದಾರೆ ಅಂತ … Continue reading Kambala: ಬೆಂಗಳೂರಲ್ಲಿ ಅದ್ದೂರಿಯಾಗಿ ನ. 25, 26ರಂದು ನಡೆಯಲಿರುವ ನಮ್ಮ‌ ಕಂಬಳ: ಹೇಗಿದೆ ಸಿದ್ಧತೆ!