ಚಿತ್ರದುರ್ಗದಲ್ಲಿ ಸಚಿವ ಡಿ.ಸುಧಾಕರ್ ಆಪ್ತನ ಗೂಂಡಾಗಿರಿ

ಚಿತ್ರದುರ್ಗ: ಚಿತ್ರದುರ್ಗದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್ ಆಪ್ತನ ಗೂಂಡಾಗಿರಿ ತೋರಿದ್ದಾನೆ. ಕುಡಿದ ಮತ್ತಿನಲ್ಲಿ ಕರ್ತವ್ಯ ನಿರತ ಪೊಲೀಸರ ಮೇಲೆ ಸಚಿವನ ಆಪ್ತನಿಂದ ಹಲ್ಲೆ ನಡೆಸಲಾಗಿದೆ. ಚಿತ್ರದುರ್ಗ ನಗರದ ಚಳ್ಳಕೆರೆ ಗೇಟ್ ಬಳಿ ಘಟನೆ ನಡೆದಿದೆ. ಬೆಂ-ಮೈ ರಾಷ್ಟ್ರೀಯ ಹೆದ್ದಾರಿಯಲ್ಲಿ ಟೋಲ್ ಸಿಬ್ಬಂದಿ, ವಾಹನ ಸವಾರರ ನಡುವೆ ಜಟಾಪಟಿ ಉಸ್ತುವಾರಿ ಸಚಿವ ಡಿ.ಸುಧಾಕರ್ ಆಪ್ತ ಭರತ್ ರೆಡ್ಡಿ ಅಂಡ್ ಗ್ಯಾಂಗ್ ನಿಂದ  ಕರ್ತವ್ಯ ನಿರತ ಪೊಲೀಸ್ ಪೇದೆ ದೇವರಾಜ್ ಹಾಗೂ ನಾಗರಾಜ್ ಮೇಲೆ ಹಲ್ಲೆ ನಡೆದಿದೆ. ಕುಡಿದ … Continue reading ಚಿತ್ರದುರ್ಗದಲ್ಲಿ ಸಚಿವ ಡಿ.ಸುಧಾಕರ್ ಆಪ್ತನ ಗೂಂಡಾಗಿರಿ