ಕಲಘಟಗಿ: ಗ್ರಾಮೀಣ ಭಾಗದಲ್ಲಿ ಸಹಕಾರಿ ಕ್ಷೇತ್ರವನ್ನು ಬಲಪಡಿಸುವ ಉದ್ದೇಶದಿಂದ ಈ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ ಎಂದು ರಾಜ್ಯ ಸಂಯುಕ್ತ ಸೌಹಾರ್ದ ಸಹಕಾರಿ ಸಂಘದ ಅಧ್ಯಕ್ಷರಾದ ಜಿ.ನಂಜನಗೌಡ ತಿಳಿಸಿದರು. ಕಾರ್ಯಕ್ರಮದ ತೊಡಗಿಕೊಂಡಿರುವ ಕೆ ಸಿ ಸಿ ಬ್ಯಾಂಕಿನ ನಿರ್ದೇಶಕರಾಗಿರುವ ಮಂಜುನಾಥ್ ಮುರಳ್ಳಿ ಕರೆ ನೀಡಿದರು
ಈ ಸಂದರ್ಭದಲ್ಲಿ ಬೆಳಗಾವಿ ವಲಯದ ಜಂಟಿ ನಿಬಂಧಕರಾದ ಸುರೇಶ್ ಗೌಡ ಪಾಟೀಲ್, ಸಹಕಾರಿ ಕ್ಷೇತ್ರಗಳ ನಿರ್ದೇಶಕರಾದ ಮಲ್ಲಿಕಾರ್ಜುನ ಹೊರಕೇರಿ, ಕೆಸಿಸಿ ಬ್ಯಾಂಕಿನ ಮುಖ್ಯಾಧಿಕಾರಿ ಕೆ.ಮುನಿಯಪ್ಪ ಮತ್ತು ಸಚಿವ ಸಂತೋಷ್ ಲಾಡ್ ಅವರ ಆಪ್ತ ಸಹಾಯಕರಾದ ಸೋಮಶೇಖರ್ ಬೆನ್ನುರ್, ಹರಿಶಂಕರ್ ಮಠದ್, ಹಾಗೂ ಬಾಳು ಖಾನಾಪುರ ಉಪಸ್ಥಿತರಿದ್ದರು.

ವರದಿ ಮಾರುತಿ ಲಮಾಣಿ

