ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಬೆಳ್ಳಂ ಬೆಳಗ್ಗೆಯೇ ತುಂತುರು ಮಳೆ!

ಬೆಂಗಳೂರು:- ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಬೆಳ್ಳಂ ಬೆಳಗ್ಗೆ ತುಂತುರು ಮಳೆ ಶುರುವಾಗಿದೆ. ಬೆಳಗ್ಗೆಯಿಂದಲೇ ತುಂತುರು ಮಳೆ ಶುರುವಾಗಿದೆ, ಡಿಸೆಂಬರ್ 18ರವರೆಗೂ ಮಳೆ ಮುಂದುವರೆಯಲಿರುವ ಸಾಧ್ಯತೆ ಇದೆ. ಸಹೋದರನ ಜೊತೆ ಮೊಬೈಲ್ ವಿಚಾರಕ್ಕೆ ಜಗಳ: ಸೂಸೈಡ್ ಮಾಡಿಕೊಂಡ ಯುವತಿ! ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿತ್ರದುರ್ಗ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ದಾವಣಗೆರೆ, ಶಿವಮೊಗ್ಗ, ವಿಜಯನಗರದಲ್ಲಿ ಸಾಧಾರಣ ಮಳೆಯಾಗಲಿದೆ. … Continue reading ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಬೆಳ್ಳಂ ಬೆಳಗ್ಗೆಯೇ ತುಂತುರು ಮಳೆ!