ಬೆಂಗಳೂರು: ಶಾಮನೂರು ಶಿವಶಂಕರಪ್ಪನವರು ದೇಶಕ್ಕೆ ಒಂದೊಳ್ಳೆ ಸಂದೇಶ ಕೊಟ್ಟಿದ್ದಾರೆ. ಪ್ರಧಾನಿ ಮೋದಿ ಅವರನ್ನು ಒಪ್ಪಿದ್ದಾರೆ. ಮೋದಿ ಮತ್ತೆ ಪ್ರಧಾನಿ ಆಗಬೇಕು ಅನ್ನೋದನ್ನ ಸೂಕ್ಷ್ಮವಾಗಿ ಹೇಳಿದ್ದಾರೆ ಎಂದು ಬಿಜೆಪಿ ಮಾಜಿ ಸಚಿವ ಸಿ.ಟಿ ರವಿ (CT Ravi) ಶ್ಲಾಘಿಸಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಬಿಜೆಪಿ ಮಾಜಿ ಸಚಿವ ಸಿ.ಟಿ ರವಿ ಅವರು,
Govt Scheme: ಬ್ಯುಸಿನೆಸ್ ಮಾಡುವವರಿಗೆ ಕೇಂದ್ರ ಸರ್ಕಾರದಿಂದ ಲೋನ್.! ಸುಲಭವಾಗಿ ಪಡೆಯಿರಿ 10 ಲಕ್ಷ ರೂ.
ಬಿ.ವೈ ರಾಘವೇಂದ್ರ (BY Raghavendra) ಅವರನ್ನು ಗೆಲ್ಲಿಸಬೇಕು ಎನ್ನುವ ಕಾಂಗ್ರೆಸ್ ಶಾಸಕ ಶಾಮನೂರು ಶಿವಶಂಕರಪ್ಪ ಅವರ ಹೇಳಿಕೆಗೆ ಪ್ರತಿಕ್ರಿಯಿಸಿದರು. ಶಾಮನೂರು ಶಿವಶಂಕರಪ್ಪನವರು ದೇಶಕ್ಕೆ ಒಂದೊಳ್ಳೆ ಸಂದೇಶ ಕೊಟ್ಟಿದ್ದಾರೆ. ದೇಶದ ಹಿತದೃಷ್ಟಿಯಿಂದ ಮತ್ತೊಮ್ಮೆ ಬಿಜೆಪಿ ಸರ್ಕಾರ ಬರಬೇಕು ಎಂಬ ಸಂದೇಶ ಕೊಟ್ಟಿದ್ದಾರೆ. ಅವರ ಹೇಳಿಕೆಯನ್ನ ಸ್ವಾಗತ ಮಾಡ್ತೀನಿ ಎಂದಿದ್ದಾರೆ.