ಬೆಂಗಳೂರಿಗರಿಗೆ ಶಾಕಿಂಗ್ ಸುದ್ದಿ.. ಮುಂದಿನ 5 ವರ್ಷದಲ್ಲಿ ಸಿಲಿಕಾನ್ ಸಿಟಿ ವಾಸಕ್ಕೆ ಯೋಗ್ಯವಲ್ಲದ ನಗರ ಆಗುತ್ತೆ..!

ಬೆಂಗಳೂರು:- ಬೆಂಗಳೂರಿಗರಿಗೆ ಶಾಕಿಂಗ್ ಸುದ್ದಿ ಒಂದು ಹೊರ ಬಿದ್ದಿದ್ದು, ಮುಂದಿನ 5 ವರ್ಷದಲ್ಲಿ ಸಿಲಿಕಾನ್ ಸಿಟಿ ವಾಸಕ್ಕೆ ಯೋಗ್ಯವಲ್ಲದ ನಗರ ಆಗುತ್ತೆ ಎನ್ನಲಾಗಿದೆ. ಕ್ರಿಕೆಟ್ ಪ್ರೇಮಿಗಳಿಗೆ ಗುಡ್ ನ್ಯೂಸ್ ಕೊಟ್ಟ ಮೆಟ್ರೋ.. ನಾಳೆ ರೈಲು ಅವಧಿ ವಿಸ್ತರಣೆ! ಮುಂದಿನ 5 ವರ್ಷದಲ್ಲಿ ಬೆಂಗಳೂರು ವಾಸಕ್ಕೆ ಯೋಗ್ಯವಲ್ಲದ ನಗರವಾಗಲಿದೆ ಎಂಬ ಆಘಾತಕಾರಿ ವಿಚಾರವೊಂದು ಇದೀಗ ಚರ್ಚೆ ಹುಟ್ಟುಹಾಕಿದೆ. ಐಐಟಿ ಮದ್ರಾಸ್​ನ ಹಳೆಯ ವಿದ್ಯಾರ್ಥಿನಿ ಅಂಜಲಿ ಲಾಲ್ ಎಂಬುವವರು ಈ ಕುರಿತಾಗಿ ಟ್ವೀಟ್​ ಮಾಡಿದ್ದು, ಸಾಕಷ್ಟು ವೈರಲ್ ಆಗುತ್ತಿದೆ. ಬೆಂಗಳೂರು … Continue reading ಬೆಂಗಳೂರಿಗರಿಗೆ ಶಾಕಿಂಗ್ ಸುದ್ದಿ.. ಮುಂದಿನ 5 ವರ್ಷದಲ್ಲಿ ಸಿಲಿಕಾನ್ ಸಿಟಿ ವಾಸಕ್ಕೆ ಯೋಗ್ಯವಲ್ಲದ ನಗರ ಆಗುತ್ತೆ..!