APY- Atal Pension Yojana: ಈ ಯೋಜನೆಯಲ್ಲಿ ಜಸ್ಟ್ 264 ರೂ. ಠೇವಣಿ ಮಾಡಿ, ಪ್ರತಿ ತಿಂಗಳು 5,000 ರೂ. ಪಿಂಚಣಿ ಪಡೆಯಿರಿ!

ಪ್ರಧಾನ ಮಂತ್ರಿ ಅಟಲ್ ಪೆನ್ಷನ್ ಯೋಜನಾ ಸರ್ಕಾರದಿಂದ ನಡೆಸಲಾಗುವ ವೃದ್ಧಾಪ್ಯ ಪಿಂಚಣಿ ಯೋಜನೆಗಳಲ್ಲಿ ಒಂದು. ಎಂಟು ವರ್ಷದ ಹಿಂದೆ ಶುರುವಾದ ಈ ಯೋಜನೆ ಎಲ್ಲರಿಗೂ ಮುಕ್ತವಿದೆ. ಅಸಂಘಟಿತ ವಲಯಗಳಲ್ಲಿ ಕೆಲಸ ಮಾಡುತ್ತಿರುವ ಜನರಿಗೆ ಬಹಳ ಅನುಕೂಲವಾಗಿರುವ ಪೆನ್ಷನ್ ಸ್ಕೀಮ್ ಇದು. 18 ವರ್ಷದಿಂದ 40 ವರ್ಷದ ವಯೋಮಾನದ ಯಾವುದೇ ಭಾರತೀಯ ಪ್ರಜೆ ಅಟಲ್ ಪೆನ್ಷನ್ ಯೋಜನೆಯಲ್ಲಿ ನೊಂದಾಯಿಸಿಕೊಳ್ಳಬಹುದು.  ಕನಿಷ್ಠ 20 ವರ್ಷ ಅವಧಿಯವರೆಗೆ ಪೆನ್ಷನ್ ನಿಧಿಗೆ ಹಣ ಪೂರೈಸಬೇಕು. ಅಟಲ್ ಪೆನ್ಷನ್ ಯೋಜನೆಯ ಸದಸ್ಯರು 60 ವರ್ಷದ ಬಳಿಕ ಪ್ರತೀ … Continue reading APY- Atal Pension Yojana: ಈ ಯೋಜನೆಯಲ್ಲಿ ಜಸ್ಟ್ 264 ರೂ. ಠೇವಣಿ ಮಾಡಿ, ಪ್ರತಿ ತಿಂಗಳು 5,000 ರೂ. ಪಿಂಚಣಿ ಪಡೆಯಿರಿ!