Tulsi Plant: ನಿಮ್ಮ ಮನೆಯಲ್ಲಿ ತುಳಸಿ ಗಿಡವನ್ನು ಯಾವ ದಿಕ್ಕಿನಲ್ಲಿ ಇಟ್ಟರೆ ಒಳಿತಾಗುತ್ತೆ? ಇಲ್ಲಿದೆ ಮಾಹಿತಿ
ಹಿಂದೂ ಸಾಂಪ್ರದಾಯದಂತೆ ತುಳಸಿಗೆ ಹೆಚ್ಚಿನ ಪ್ರಾಮುಖ್ಯತೆ ನೀಡಲಾಗುತ್ತದೆ. ಮನೆಯಲ್ಲಿ ತುಳಸಿ ಗಿಡ ನೆಟ್ಟು ಪ್ರತಿದಿನ ಪೂಜಿಸುವುದರಿಂದ ಲಕ್ಷ್ಮೀ ನೆಲೆಸುತ್ತಾಳೆ ಎಂಬ ನಂಬಿಕೆ ಇದೆ. ವಿಶೇಷವಾಗಿ ವಾಸ್ತು ಮತ್ತು ಜ್ಯೋತಿಷ್ಯ ಶಾಸ್ತ್ರದ ಪ್ರಕಾರ ತುಳಸಿ ಗಿಡ ಋಣಾತ್ಮಕ ಅಂಶಗಳನ್ನು ಧನಾತ್ಮಕವಾಗಿ ಬದಲಾಯಿಸುವ ಶಕ್ತಿಯನ್ನು ಹೊಂದಿದೆ. ಅದರಂತೆ ಈ ಗಿಡವನ್ನು ಮನೆಯಲ್ಲಿ ಎಲ್ಲೆಂದರಲ್ಲಿ ಇಟ್ಟರೆ ಕೆಟ್ಟ ಫಲಿತಾಂಶವನ್ನು ಪಡೆಯಬೇಕಾಗುತ್ತದೆ. ಆದ್ದರಿಂದ ಈ ಗಿಡದ ಬಗ್ಗೆ ಕೆಲವು ವಾಸ್ತು ಮಾಹಿತಿಗಳನ್ನು ತಿಳಿಯುವ ಪ್ರಯತ್ನ ಈ ಲೇಖನದಲ್ಲಿ ಮಾಡಲಾಗಿದೆ. ಮನೆಯಲ್ಲಿ ಜಾಗದ ಕೊರತೆ … Continue reading Tulsi Plant: ನಿಮ್ಮ ಮನೆಯಲ್ಲಿ ತುಳಸಿ ಗಿಡವನ್ನು ಯಾವ ದಿಕ್ಕಿನಲ್ಲಿ ಇಟ್ಟರೆ ಒಳಿತಾಗುತ್ತೆ? ಇಲ್ಲಿದೆ ಮಾಹಿತಿ
Copy and paste this URL into your WordPress site to embed
Copy and paste this code into your site to embed