ಕುಡುಕನ ಅನುಚಿತ ವರ್ತನೆ : ಹೆದರಿ ರೈಲಿನಿಂದ ಹಾರಿ ಜೀವ ಕಳೆದುಕೊಂಡ ಮಹಿಳೆ!
ಹೈದರಾಬಾದ್:- ತೆಲಂಗಾಣದ ಮಿರ್ಯಾಲ್‌ಗುಡ ಪಟ್ಟಣದಲ್ಲಿ ಹೈದರಾಬಾದ್‌ನ ಖಾಸಗಿ ಶಾಲೆಯೊಂದರಲ್ಲಿ ಶಿಕ್ಷಕಿಯಾಗಿರುವ 25 ವರ್ಷದ ಮಹಿಳೆಯೊಬ್ಬರು ರೈಲಿನಿಂದ ಬಿದ್ದು ಗಾಯಗೊಂಡಿರುವ ಘಟನೆ ಜರುಗಿದೆ ಲ್ಯಾಪ್ಟಾಪ್ ವಿತರಣೆ ಕಾರ್ಯಕ್ರಮದಲ್ಲಿ ಕಿರಿಕ್: ಅಧಿಕಾರಿಗಳಿಗೆ ತರಾಟೆಗೆ ತೆಗೆದುಕೊಂಡ ಪೋಷಕರು! ರೈಲಿನಲ್ಲಿ ಕುಡುಕ ವ್ಯಕ್ತಿಯೊಬ್ಬ ತನ್ನೊಂದಿಗೆ ಅನುಚಿತವಾಗಿ ವರ್ತಿಸಿದ್ದರಿಂದ ಆಕೆ ಕೆಳಗೆ ಹಾರಿದ್ದಾರೆ ಎಂದು ತಿಳಿದುಬಂದಿದೆ. ಆ ಮಹಿಳೆ ಏಕಾಂಗಿಯಾಗಿ ರೈಲಿನಲ್ಲಿ ಪ್ರಯಾಣಿಸುತ್ತಿದ್ದರು. ಮಂಗಳವಾರ ವಿಶಾಖ ಎಕ್ಸ್‌ಪ್ರೆಸ್ ಮಿರ್ಯಾಲಗುಡ ರೈಲ್ವೆ ನಿಲ್ದಾಣವನ್ನು ದಾಟಿದಾಗ ಈ ಘಟನೆ ನಡೆದಿದೆ. ಆಕೆಯೊಂದಿಗೆ 30 ವರ್ಷದ ಆರೋಪಿಯೂ ರೈಲಿನ … Continue reading ಕುಡುಕನ ಅನುಚಿತ ವರ್ತನೆ : ಹೆದರಿ ರೈಲಿನಿಂದ ಹಾರಿ ಜೀವ ಕಳೆದುಕೊಂಡ ಮಹಿಳೆ!
Copy and paste this URL into your WordPress site to embed
Copy and paste this code into your site to embed