ಬೆಂಗಳೂರು: ಚಲಿಸ್ತಿದ್ದ ಫ್ಲೈಟ್ನಲ್ಲಿ ಸಹಪ್ರಯಾಣಿಕನಿಂದ ಮಹಿಳೆಗೆ ಲೈಂಗಿಕ ಕಿರುಕುಳ. ಫ್ರಾಂಕ್ಫರ್ಟ್ನಿಂದ ಬೆಂಗಳೂರಿಗೆ ಬರುತ್ತಿದ್ದ ಲುಫ್ತಾನ್ಸ್ ಏರ್ಲೈನ್ಸ್ನ LH 0754 ವಿಮಾನದಲ್ಲಿ ಪಕ್ಕದ ಸೀಟ್ನಲ್ಲಿದ್ದ ವ್ಯಕ್ತಿ ಮಹಿಳೆಯ ಖಾಸಗಿ ಅಂಗಾಂಗ ಮುಟ್ಟಿ ಅಸಭ್ಯ ವರ್ತನೆ ತೋರಿದ್ದಾನೆ. ಸೀಟ್ನಲ್ಲಿ ನಿದ್ದೆಗೆ ಜಾರಿದ್ದ ತಿರುಪತಿ ಮೂಲದ ಮಹಿಳೆಗೆ ಸಹ ಪ್ರಯಾಣಿಕ ರಂಗನಾಥ್ ಲೈಂಗಿಕ ಕಿರುಕುಳ ನೀಡಿದ್ದಾನೆ.
ಮಂಡಿ ನೋವು, ಸಂದಿ ನೋವುಗಳಿಂದ ಜೀವನದಲ್ಲಿ ಬೇಸತ್ತಿದ್ದರೆ ಇದೊಂದು ಚಿಕಿತ್ಸೆ ಪ್ರಯತ್ನ ಮಾಡಿ: ಉಚಿತ ಸಲಹೆ
ರಂಗನಾಥ್ ಬಂಧಿತ ಆರೋಪಿಯಾಗಿದ್ದು ಪ್ರಾಂಕ್ ಪರ್ಟ್ ನಿಂದ ಬೆಂಗಳೂರಿಗೆ ಪ್ರಯಾಣಿಸುತಿದ್ದ ಲುಪ್ತಾನ್ಸಾ ಏರ್ ಲೈನ್ಸ್ ಮಹಿಳೆಯ ಪಕ್ಕದ ಸೀಟಿನಲ್ಲಿ ಕೂತಿದ್ದ ರಂಗನಾಥ್ ಕೆಐಎಎಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದ ಮಹಿಳೆ ಮಹಿಳೆ ಕೊಟ್ಟ ದೂರಿನ ಆಧಾರದ ಮೇಲೆ ರಂಗನಾಥ್ ನನ್ನು ಬಂಧಿಸಿದ ಪೊಲೀಸರು
![](https://ainlivenews.com/wp-content/uploads/2024/01/Ad-Banner-copy-scaled.jpg)