Hubballi: ಇಂಟರ್ಯಾಕ್ಟ್ ಕ್ಲಬ್‌ ಪದಾಧಿಕಾರಿಗಳ ಪದಗ್ರಹಣ ಸಮಾರಂಭ!

ಹುಬ್ಬಳ್ಳಿ:ಶ್ರೀ ಶಾಂತಿನಾಥ ಹಿಂದಿ ಪ್ರೌಢಶಾಲೆಯ ಇಂಟರ್ಯಾಕ್ಟ್ ಕ್ಲಬ್‌ ಪದಾಧಿಕಾರಿಗಳ ಹಾಗೂ ವಿದ್ಯಾರ್ಥಿ ಸಂಸದ ಮಂತ್ರಿಗಳ ಪದಗ್ರಹಣ ಕಾರ್ಯಕ್ರಮ ಜರುಗಿತು. ಸ್ಥಳಿಯ ಶ್ರೀ ಜೈನ್‌ರಾಜಸ್ಥಾನಿ ವಿದ್ಯಾ ಪ್ರಚಾರಕ ಮಂಡಳದಿಂದ ಸಂಚಾಲಿತ ಶ್ರೀ ಶಾಂತಿನಾಥ ಹಿಂದಿ ಪ್ರೌಢಶಾಲೆಯ ಇಂಟರ್ಯಾಕ್ಟ್ ಕ್ಲಬ್‌ ಪದಾಧಿಕಾರಿಗಳ ಹಾಗೂ ವಿದ್ಯಾರ್ಥಿ ಸಂಸದ ಮಂತ್ರಿಗಳ ಪದಗ್ರಹಣ ಸಮಾರಂಭವು ಇಂದು ಏಕಕಾಲದಲ್ಲಿ ಜರುಗಿತು. ಕಿವಿ ಹಣ್ಣಿನ ಸಿಪ್ಪೆ ತೆಗೆದು ತಿನ್ನುತ್ತಿದ್ದೀರಾ!? ಹಾಗಿದ್ರೆ ಇಂದೇ ಬಿಟ್ಟು ಬಿಡಿ, ವೈದ್ಯರು ಹೇಳೋದು ಹೀಗೆ! ಸಮಾರಂಭದ ಅಧ್ಯಕ್ಷತೆಯನ್ನು ಜೈನರಾಜಸ್ಥಾನಿ ವಿದ್ಯಾ ಪ್ರಚಾರಕ ಮಂಡಳದ … Continue reading Hubballi: ಇಂಟರ್ಯಾಕ್ಟ್ ಕ್ಲಬ್‌ ಪದಾಧಿಕಾರಿಗಳ ಪದಗ್ರಹಣ ಸಮಾರಂಭ!