Hubballi:ಗೋಕುಲ ರಸ್ತೆ ಪೊಲೀಸ್ ಠಾಣೆಯ ನೂತನ ಕಟ್ಟಡ ಉದ್ಘಾಟನೆ!

ಹುಬ್ಬಳ್ಳಿ ಡಿ.24: ಜನರಿಗೆ ನ್ಯಾಯ ದೊರಕಿಸುವ ನಿಟ್ಟಿನಲ್ಲಿ ಪೊಲೀಸ್ ಇಲಾಖೆ ಕಾರ್ಯ ಪ್ರವೃತ್ತವಾಗಬೇಕು. ಪೋಲಿಸ ಇಲಾಖೆಯು ಜನಸ್ನೇಹಿ ಪೊಲೀಸ್ ಇಲಾಖೆಯಾಗಿ ಕಾರ್ಯನಿರ್ವಹಿಸಬೇಕು ಎಂಬುದು ಸರಕಾರದ ಅಭಿಲಾಷೆಯಾಗಿದೆ ಎಂದು ಗೃಹ ಸಚಿವರಾದ ಡಾ. ಜಿ. ಪರಮೇಶ್ವರ್ ಹೇಳಿದರು. ಬೇರೆಯವರ ಮೇಲೆ ಆಗದ ಕ್ರಮ ನನ್ನ ಮೇಲೆ ಯಾಕೆ? ಪ್ರತಾಪ್ ಪ್ರಶ್ನೆ! ಇಂದು ಗೋಕುಲ ರಸ್ತೆಯ ಪೊಲೀಸ್ ಠಾಣೆಯಲ್ಲಿ ಕರ್ನಾಟಕ ರಾಜ್ಯ ಪೊಲೀಸ್ ಹಾಗೂ ಹುಬ್ಬಳ್ಳಿ ಧಾರವಾಡ ಪೊಲೀಸ್ ಆಯುಕ್ತಾಲಯದ ವತಿಯಿಂದ ಗೋಕುಲ ರಸ್ತೆ ಪೊಲೀಸ್ ಠಾಣೆಯ ನೂತನ ಕಟ್ಟಡವನ್ನು … Continue reading Hubballi:ಗೋಕುಲ ರಸ್ತೆ ಪೊಲೀಸ್ ಠಾಣೆಯ ನೂತನ ಕಟ್ಟಡ ಉದ್ಘಾಟನೆ!