ನಿಲ್ಲದ ಮಳೆ ಆರ್ಭಟ: ಕರಾವಳಿ, ಮಲೆನಾಡು ಭಾಗದಲ್ಲಿ ಅಲರ್ಟ್!

ಬೆಂಗಳೂರು:– ಇಂದು ಕರಾವಳಿ, ಮಲೆನಾಡು ಭಾಗದಲ್ಲಿ ಭಾರಿ ಮಳೆಯಾಗಲಿದ್ದು, ಆರೆಂಜ್‌ ಹಾಗೂ ಯೆಲ್ಲೋ ಎಚ್ಚರಿಕೆಯನ್ನು ನೀಡಲಾಗಿದೆ. ಮಹಿಳಾ ಇನ್ಸ್‌ಪೆಕ್ಟರ್‌ ಜತೆ ಸರಸ: ರೆಡ್ ಹ್ಯಾಂಡ್ ಆಗಿ ಲಾಕ್ ಮಾಡಿದ ಹೆಂಡತಿ; ಮುಂದೇನಾಯ್ತು!?   ಮಲೆನಾಡಿನ ಚಿಕ್ಕಮಗಳೂರು, ಶಿವಮೊಗ್ಗ, ಹಾಸನ, ಕೊಡಗಿನಲ್ಲಿ ಮಳೆಯಾಗುವ ಸಾಧ್ಯತೆ ಇದೆ. ಪ್ರತ್ಯೇಕವಾಗಿ ಶಿವಮೊಗ್ಗ ಮತ್ತು ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಕರಾವಳಿಯ ದಕ್ಷಿಣ ಕನ್ನಡದಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಉಡುಪಿ, ಉತ್ತರ ಕನ್ನಡದಲ್ಲಿ ಸಾಧಾರಣ ಮಳೆಯಾಗಲಿದೆ ದಕ್ಷಿಣ ಒಳನಾಡಿನ … Continue reading ನಿಲ್ಲದ ಮಳೆ ಆರ್ಭಟ: ಕರಾವಳಿ, ಮಲೆನಾಡು ಭಾಗದಲ್ಲಿ ಅಲರ್ಟ್!