ಸಿಲಿಕಾನ್ ಸಿಟಿಯಲ್ಲಿ ವಾಯುಮಾಲಿನ್ಯ ಹೆಚ್ಚಳ: ಪ್ರತಿ ವರ್ಷ 2,100 ಮಂದಿ ಬಲಿ!?

ಬೆಂಗಳೂರು:- ವಾಯುಮಾಲಿನ್ಯ ಹೆಚ್ಚಳದಿಂದ ಬೆಂಗಳೂರಿನಲ್ಲಿ ಸಾವಿನ ಸಂಖ್ಯೆ ಏರಿಕೆಯಾಗಿದೆ. IND vs ZIM: ಇಂದು ಮತ್ತೆ ಮುಖಾಮುಖಿ ಆಗಲಿದೆ ಝಿಂಬಾಬ್ವೆ vs ಭಾರತ..! ಭಾರತದ 10 ಮಹಾನಗರಗಳಲ್ಲಿ ವಾಯುಮಾಲಿನ್ಯದ ಪ್ರಮಾಣದ ಬಗ್ಗೆ ಅಧ್ಯಯನ ಮಾಡಲಾಗಿತ್ತು. ಅದ್ರಲ್ಲಿ ಡೆಲ್ಲಿ ಸೇರಿದಂತೆ ಬೆಂಗಳೂರು, ಅಹಮದಾಬಾದ್, ಚೆನ್ನೈ, ದಿಲ್ಲಿ, ಹೈದರಾಬಾದ್, ಕೋಲ್ಕತಾ, ಮುಂಬೈ, ಪುಣೆ, ಶಿಮ್ಲಾ ಮತ್ತು ವಾರಾಣಸಿ ಮಹಾನಗರಗಳು ಇದ್ವು. ಸಧ್ಯ ಇಷ್ಟೂ ನಗರಗಳಲ್ಲಿ ಪ್ರತಿವರ್ಷ 33 ಸಾವಿರಕ್ಕೂ ಅಧಿಕ ಮಂದಿ ಮೃತಪಟ್ಟಿರುವುದು ಪತ್ತೆಯಾಗಿದೆ. ಆಶ್ಚರ್ಯ ಏನು ಅಂದ್ರೆ ಒಂದು … Continue reading ಸಿಲಿಕಾನ್ ಸಿಟಿಯಲ್ಲಿ ವಾಯುಮಾಲಿನ್ಯ ಹೆಚ್ಚಳ: ಪ್ರತಿ ವರ್ಷ 2,100 ಮಂದಿ ಬಲಿ!?