ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಬಿಸಿಲಿನ ಪ್ರಮಾಣ ಹೆಚ್ಚಳ‌!

ಬೆಂಗಳೂರು:- ರಾಜಧಾನಿ ಬೆಂಗಳೂರಿನಲ್ಲಿ ಬಿಸಿಲಿನ ಪ್ರಮಾಣ ಹೆಚ್ಚಳವಾಗಿದ್ದು, ಇನ್ನು ಮೂರ್ನಾಲ್ಕು ದಿನಗಳು ಇದೇ ರೀತಿ ಹವಾಮಾನ ಇರಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ ತಿರುಪತಿ ಲಡ್ಡು ವಿವಾದ: ಕರ್ನಾಟಕದ ಕೆಎಂಎಫ್​​ ನಂದಿನಿ ತುಪ್ಪಕ್ಕೆ ಭಾರೀ ಡಿಮ್ಯಾಂಡ್! ಸಿಲಿಕಾನ್ ಸಿಟಿಯಲ್ಲಿ‌ ಮಳೆಗಾಲದಲ್ಲೂ ಬೇಸಿಗೆ ಅನುಭವವಾಗುತ್ತಿದ್ದು, ನಗರದಲ್ಲಿ ಬಿಸಿಲಿನ ಗರಿಷ್ಠ ಉಷ್ಣಾಂಶ 32 ಡಿಗ್ರಿಯವರೆಗೂ ದಾಟಿದೆ. ಇನ್ನು ಬಿಸಿಲಿನ ಜೊತೆಗೆ ಬಿಸಿಗಾಳಿಯ ಅನುಭವವು ಆಗುತ್ತಿದ್ದು, ಈ ಬಿಸಿಲಿನಿಂದ ಆರೋಗ್ಯದ ಮೇಲೆ‌ ಭಾರಿ ಪರಿಣಾಮ ಬೀರಲಿದೆ. ಸಧ್ಯ ಹವಾಮಾನದಲ್ಲಿ ಸಾಕಷ್ಟು ಬದಲಾವಣೆಗಳಾಗುತ್ತಿದ್ದು, … Continue reading ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಬಿಸಿಲಿನ ಪ್ರಮಾಣ ಹೆಚ್ಚಳ‌!