ಚಿನ್ನ, ಬೆಳ್ಳಿ ಎರಡೂ ಬೆಲೆಯಲ್ಲಿ ಹೆಚ್ಚಳ; ಇಲ್ಲಿದೆ ಕಂಪ್ಲೀಟ್ ಡೀಟೇಲ್ಸ್!

ಇಂದು ಚಿನ್ನ, ಬೆಳ್ಳಿ ಎರಡೂ ಬೆಲೆ ಹೆಚ್ಚಳವಾಗಿದೆ. ಭಾರತದಲ್ಲಿ ಮಾತ್ರವಲ್ಲ, ವಿದೇಶಗಳಲ್ಲೂ ಚಿನ್ನದ ಬೆಲೆ ಏರಿಕೆ ಆಗಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 66,150 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 72,160 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 9,130 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 66,150 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 9,075 ರುಪಾಯಿಯಲ್ಲಿ ಇದೆ. ಸೆಟಲ್ಮೆಂಟ್ … Continue reading ಚಿನ್ನ, ಬೆಳ್ಳಿ ಎರಡೂ ಬೆಲೆಯಲ್ಲಿ ಹೆಚ್ಚಳ; ಇಲ್ಲಿದೆ ಕಂಪ್ಲೀಟ್ ಡೀಟೇಲ್ಸ್!