ಬೆಂಗಳೂರಿನಲ್ಲಿ ಅಪರಾಧ ಕೃತ್ಯಗಳು ಹೆಚ್ಚಳ.. ಒಂದೇ ತಿಂಗಳಲ್ಲಿ ಬಂಧಿತರ ಸಂಖ್ಯೆ ಎಷ್ಟು ಗೊತ್ತಾ..!?

ಬೆಂಗಳೂರು:- ರಾಜಧಾನಿ ಬೆಂಗಳೂರಿನಲ್ಲಿ ಅಪರಾಧ ಕೃತ್ಯಗಳು ದಿನೇ ದಿನೇ ಹೆಚ್ಚಳವಾಗುತ್ತಿದೆ. ಇದೆ ಪ್ರಕರಣ ಸಂಬಂಧ ಕಳೆದ ಒಂದು ತಿಂಗಳಲ್ಲಿ 563 ಜನರನ್ನು ಬಂಧಿಸಲಾಗಿದ್ದು, ಒಟ್ಟು 182 ಪ್ರಕರಣಗಳು ದಾಖಲಾಗಿದೆ. Lokasabha Election: ಇವಿಎಂ ಹಾಗೂ ಮತಗಟ್ಟೆ ಸಿಬ್ಬಂದಿ ಹೊತ್ತೊಯ್ಯುತ್ತಿದ್ದ ಬಸ್​ ಬೆಂಕಿಗಾಹುತಿ! ಅತಿ ಹೆಚ್ಚು (48) ಜೂಜಾಟಕ್ಕೆ ಸಂಬಂಧಿಸಿದ್ದಾಗಿವೆ. ನಂತರದ ಸ್ಥಾನದಲ್ಲಿ ಮಾದಕ ದ್ರವ್ಯಗಳ (NDPS) ನಿಷೇಧ ಕಾಯ್ದೆಯಡಿ ದಾಖಲಿಸಿದ ಪ್ರಕರಣಗಳು (41), ಮತ್ತು ಕ್ರಿಕೆಟ್ ಬೆಟ್ಟಿಂಗ್ (25) ಪ್ರಕರಣಗಳು ಸೇರಿವೆ ಎಂದು ಹೇಳಲಾಗಿದೆ. ಎನ್‌ಡಿಪಿಎಸ್ ಪ್ರಕರಣಗಳಲ್ಲಿ … Continue reading ಬೆಂಗಳೂರಿನಲ್ಲಿ ಅಪರಾಧ ಕೃತ್ಯಗಳು ಹೆಚ್ಚಳ.. ಒಂದೇ ತಿಂಗಳಲ್ಲಿ ಬಂಧಿತರ ಸಂಖ್ಯೆ ಎಷ್ಟು ಗೊತ್ತಾ..!?