ಡೆಂಘೀ ಕೇಸ್ ಹೆಚ್ಚಳ.. ರಾಜ್ಯದಲ್ಲಿ ದಾಖಲಾದ ಒಟ್ಟು ಪ್ರಕರಣ ಎಷ್ಟು ಗೊತ್ತಾ!?

ಬೆಂಗಳೂರು:- ರಾಜಧಾನಿ ಬೆಂಗಳೂರು ಸೇರಿ ರಾಜ್ಯದಲ್ಲಿ  ಡೆಂಘೀ ಕೇಸ್ ಹೆಚ್ಚಳವಾಗಿದ್ದು, ರಾಜ್ಯದಲ್ಲಿ ಒಟ್ಟು 5,374 ಪ್ರಕರಣ ದಾಖಲಾಗಿದೆ. Darshan: ಸೇರುತ್ತಿಲ್ಲ ಜೈಲೂಟ… ದಿನೇ ದಿನೇ ತೂಕ ಕಳೆದುಕೊಳ್ಳುತ್ತಿದ್ದಾರೆ ಚಾಲೆಂಜಿಂಗ್ ಸ್ಟಾರ್..! ಬೆಂಗಳೂರು, ಚಿಕ್ಕಮಗಳೂರು, ಮೈಸೂರು, ಹಾವೇರಿ, ಶಿವಮೊಗ್ಗ, ಚಿತ್ರದುರ್ಗ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಪ್ರಕರಣಗಳು ಕಾಣಿಸಿಕೊಂಡಿದ್ದು, ಬಿಬಿಎಂಪಿ ವ್ಯಾಪ್ತಿಯಲ್ಲಿ ಬರೋಬ್ಬರಿ 1230 ಪ್ರಕರಣಗಳು ವರದಿಯಾಗಿರೋ ಬಗ್ಗೆ ಮಾಹಿತಿ ನೀಡಿದರು. ರಾಜ್ಯದಲ್ಲಿ ಡೆಂಘೀ ನಿಯಂತ್ರಣಕ್ಕೆ ಆಗತ್ಯ ಕ್ರಮ ಕೈಗೊಳ್ಳುವಂತೆ ಸಿಎಂ ಸಿದ್ದರಾಮಯ್ಯ ಆರೋಗ್ಯ ಇಲಾಖೆ ಅಧಿಕಾರಿಗಳಿಗೆ … Continue reading ಡೆಂಘೀ ಕೇಸ್ ಹೆಚ್ಚಳ.. ರಾಜ್ಯದಲ್ಲಿ ದಾಖಲಾದ ಒಟ್ಟು ಪ್ರಕರಣ ಎಷ್ಟು ಗೊತ್ತಾ!?