Namma Metro Alert: ರಾಜ್ಯದಲ್ಲಿ ಡೆಂಗ್ಯೂ ಕೇಸ್​​​​​​ ಹೆಚ್ಚಳ: ಹೈ ಅಲರ್ಟ್‌ ಆದ ನಮ್ಮ ಮೆಟ್ರೋ!

ಬೆಂಗಳೂರು: ರಾಜ್ಯ ರಾಜಧಾನಿಯಲ್ಲಿ ಡೆಂಗ್ಯೂ ಪ್ರಕರಣಗಳು ವಿಪರೀತ ಏರಿಕೆ ಆಗಿವೆ. ಬೆಂಗಳೂರಲ್ಲಿ ಜನವರಿಯಿಂದ ಈವರೆಗೆ 1700ಕ್ಕೂ ಹೆಚ್ಚು ಮಂದಿಗೆ ಡೆಂಗ್ಯೂ ಜ್ವರ ಕಂಡು ಬಂದಿದೆ. ಈವರೆಗೆ ಡೆಂಗ್ಯೂನಿಂದ ಮೃತಪಟ್ಟ ವರದಿ ಆಗಿಲ್ಲ. ಆದರೆ ಇಬ್ಬರು ಡೆಂಗ್ಯೂ ಜ್ವರದಿಂದ ಮೃತಪಟ್ಟಿರುವ ಶಂಕೆ ಇದ್ದು, ಸಾವಿಗೆ ಕಾರಣ ತಿಳಿಯುವ ಸಲುವಾಗಿ ಡೆತ್ ಆಡಿಟ್‌ಗೆ ಬಿಬಿಎಂಪಿ ಮುಂದಾಗಿದೆ. Gud News: ಇವರಿಗೆ ವಾರಕ್ಕೆ ಒಂದು ದಿನ ಪೂರ್ತಿ ರಜೆ ನೀಡಿ: ಸರ್ಕಾರದಿಂದ ಮಹತ್ವದ ಆದೇಶ ಬೆಂಗಳೂರು ರಾಜ್ಯದಲ್ಲೇ ನಂಬರ್ 1 ಆಗಿದೆ. ಬೆಂಗಳೂರಲ್ಲಿ … Continue reading Namma Metro Alert: ರಾಜ್ಯದಲ್ಲಿ ಡೆಂಗ್ಯೂ ಕೇಸ್​​​​​​ ಹೆಚ್ಚಳ: ಹೈ ಅಲರ್ಟ್‌ ಆದ ನಮ್ಮ ಮೆಟ್ರೋ!