ಕೊಬ್ಬರಿಯ ಕನಿಷ್ಠ ಬೆಂಬಲ ಬೆಲೆ ಹೆಚ್ಚಳ: ಪ್ರಧಾನಿ ಮೋದಿಯವರಿಗೆ ಮಾಜಿ ಸಿಎಂ HDK ಅಭಿನಂದನೆ!

ಬೆಂಗಳೂರು: ಕೊಬರಿ ಬೆಲೆ ಕುಸಿತದಿಂದ ಸಂಕಷ್ಟಕ್ಕೆ ಸಿಲುಕಿರುವ ತೆಂಗು ಬೆಳೆಗಾರರ ನೆರವಿಗೆ ಧಾವಿಸಿದ ಕೇಂದ್ರ ಸರಕಾರ ಹಾಗೂ ಪ್ರಧಾನಿಗಳಾದ ಮೋದಿಯವರಿಗೆ  ರಾಜ್ಯದ ಸಮಸ್ತ ರೈತರ ಪರವಾಗಿ ಕೃತಜ್ಞತೆಗಳು ಹಾಗೂ ಅಭಿನಂದನೆಗಳು ಎಂದು ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಅವರು ಪೋಸ್ಟ್‌ ಮಾಡಿದ್ದಾರೆ. https://x.com/hd_kumaraswamy/status/1740635957475365322?t=zWK7dN7Ara8uDuHJEOnzfg&s=08 ಕೊಬ್ಬರಿಯ ಕನಿಷ್ಠ ಬೆಂಬಲ ಬೆಲೆಯನ್ನು ಏರಿಸಲು ಕೇಂದ್ರ ಸರ್ಕಾರ ನಿರ್ಧಾರ ಮಾಡಿದೆ. ಈ ಕುರಿತಂತೆ ರಾಜ್ಯ ವಿಧಾನಸಭೆಯಲ್ಲೂ ಸಾಕಷ್ಟು ಬಾರಿ ಚರ್ಚೆ ನಡೆದಿತ್ತು. ಇತ್ತೀಚೆಗೆ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಿದ್ದ ಮಾಜಿ ಪ್ರಧಾನಿ … Continue reading ಕೊಬ್ಬರಿಯ ಕನಿಷ್ಠ ಬೆಂಬಲ ಬೆಲೆ ಹೆಚ್ಚಳ: ಪ್ರಧಾನಿ ಮೋದಿಯವರಿಗೆ ಮಾಜಿ ಸಿಎಂ HDK ಅಭಿನಂದನೆ!