ನಂದಿನಿ ತುಪ್ಪಕ್ಕೆ ಹೆಚ್ಚಿದ ಬೇಡಿಕೆ: ತಿಮ್ಮಪ್ಪನ ಸನ್ನಿಧಿಗೆ ಎರಡು ಟ್ರಕ್‌ಗಳಲ್ಲಿ ಕೆಎಂಎಫ್ ಶುದ್ಧ ತುಪ್ಪ ರವಾನೆ!

ಬೆಂಗಳೂರು:  ಪ್ರಸಿದ್ಧ ತಿರುಪತಿ ತಿರುಮಲ ಲಡ್ಡು ಪ್ರಸಾದ ಕಲಬೆರಕೆ ಬೆನ್ನಲ್ಲೆ ನಂದಿನಿ ತುಪ್ಪಕ್ಕೆ ಬೇಡಿಕೆ ಹೆಚ್ಚಾಗಿದೆ. ಇದೀಗ ತಿಮ್ಮಪ್ಪನ ಸನ್ನಿಧಿಗೆ ಎರಡು ಟ್ರಕ್‌ಗಳಲ್ಲಿ ಕೆಎಂಎಫ್ (KMF- Karnataka Milk Federation) ಶುದ್ಧ ನಂದಿನಿ ತುಪ್ಪ ಆಗಮಿಸಿದೆ. ಸಿಎಂ ಗೆ ಮುಗಿಯದ “ಮುಡಾ” ಸಂಕಷ್ಟ: ಜನಪ್ರತಿನಿಧಿಗಳ ವಿಶೇಷ ಕೋರ್ಟ್​ನಲ್ಲಿಂದು ವಿಚಾರಣೆ! ತಿರುಪತಿ (Tirupati) ತಿರುಮಲ ಲಡ್ಡು ಪ್ರಸಾದ ಕಲಬೆರಕೆ ಬೆನ್ನಲ್ಲೆ ನಂದಿನಿ ತುಪ್ಪಕ್ಕೆ ಬೇಡಿಕೆ ಹೆಚ್ಚಾಗಿದ್ದು, ಎರಡು ಟ್ರಕ್‌ಗಳಲ್ಲಿ ತಿರುಪತಿಗೆ ಕೆಎಂಎಫ್ ತುಪ್ಪ ಬಂದಿದೆ. ಒಂದು ಟ್ರಕ್ ಯಲಹಂಕ … Continue reading ನಂದಿನಿ ತುಪ್ಪಕ್ಕೆ ಹೆಚ್ಚಿದ ಬೇಡಿಕೆ: ತಿಮ್ಮಪ್ಪನ ಸನ್ನಿಧಿಗೆ ಎರಡು ಟ್ರಕ್‌ಗಳಲ್ಲಿ ಕೆಎಂಎಫ್ ಶುದ್ಧ ತುಪ್ಪ ರವಾನೆ!