ಬಳ್ಳಾರಿ : ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಕೊರೋನಾ ಸೋಂಕು ಗಣಿನಾಡು ಬಳ್ಳಾರಿ ಜಿಲ್ಲೆಯಲ್ಲಿ ಕರೋನಾ ಸೋಂಕು ಹೆಚ್ಚಳ ಹಿನ್ನೆಲೆಯಲ್ಲಿ ಆರೋಗ್ಯ ಇಲಾಖೆಗೆ ದಿನದಿಂದ ದಿನಕ್ಕೆ ಆತಂಕ ಹೆಚ್ಚುತ್ತಿದೆ.
ಕಳೆದ ಮೂರು ದಿನಗಳ ಹಿಂದೆ ಜಿಂದಾಲ್ ನೌಕರರಲ್ಲಿ ಕಾಣಿಸಿಕೊಂಡ ಸೋಂಕು ಹೊರ ರಾಜ್ಯದಿಂದ ಬಂದಿದ್ದ ಇಬ್ಬರು ಜಿಂದಾಲ್ ನೌಕರರಲ್ಲಿ ಕಾಣಿಸಿಕೊಂಡ ಸೋಂಕು ನೌಕರರ ಟ್ರಾವೆಲ್ ಹಿಸ್ಟರಿ ಕಲೆ ಹಾಕಿದ ಆರೋಗ್ಯ ಇಲಾಖೆಯ ಸಿಬ್ಬಂದಿ
ಇಲ್ಲಿಯವರಗೆ ಸುಮಾರು 194 ಜನರ ಸ್ವಾಬ್ ಸಂಗ್ರಹ ವರದಿಗಾಗಿ ಕಾದು ಕುಳಿತು ಆರೋಗ್ಯ ಇಲಾಖೆ ಇಬ್ಬರು ನೌಕರ ಪ್ರೈಮರಿ ಹಾಗೂ ಸೆಕೆಂಡರಿ ಸಂಪರ್ಕ ಹೊಂದಿದವರ ಮೇಲೆ ನಿಗಾ ಇರಿಸಿದ ಆರೋಗ್ಯ ಇಲಾಖೆ ಇಂದು ಸಂಜೆ 194 ಜರ ವರದಿ ನಿರೀಕ್ಷೆಯಲ್ಲಿ ಜಿಲ್ಲಾ ಆರೋಗ್ಯ ಇಲಾಖೆ.