Narendra Modi: 3 ನೇ ಬಾರಿ ಪ್ರಧಾನಿಯಾಗಿ ಪದಗ್ರಹಣ.. ನೆಹರು ದಾಖಲೆ ಸರಿಗಟ್ಟಿದ ಮೋದಿ..!

ನವದೆಹಲಿ:– ನರೇಂದ್ರ ಮೋದಿ ಅವರು 3ನೇ ಬಾರಿ ಪ್ರಧಾನಿಯಾಗಿ ನೆಹರು ದಾಖಲೆಯನ್ನು ಸರಿಗಟ್ಟಿದ್ದಾರೆ. ಪ್ರಧಾನಿಯಾಗಿ ಪ್ರಮಾಣವಚನ ಸ್ವೀಕಾರ… ಮೋದಿ 3.0 ಸರ್ಕಾರದಲ್ಲಿ ಯಾರಿಗೆ ಸಚಿವ ಸ್ಥಾನ? ದೆಹಲಿಯ ರಾಷ್ಟ್ರಪತಿ ಭವನದಲ್ಲಿ ಭಾರತದ ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಪ್ರಧಾನಿ ಮೋದಿ ಅವರು ಭಾರತದ ಇತಿಹಾಸದಲ್ಲಿ ಸತತ 3 ಅವಧಿಗೆ ಪ್ರಧಾನಿಯಾದ ಎರಡನೇ ವ್ಯಕ್ತಿಯಾಗಿದ್ದಾರೆ. ದೇಶದ ಮೊದಲ ಪ್ರಧಾನಿ ಜವಾಹರಲಾಲ್ ನೆಹರು 1952, 1957 ಮತ್ತು 1962ರ ಲೋಕಸಭೆ ಚುನಾವಣೆಗಳಲ್ಲಿ ಗೆದ್ದಿದ್ದರು. 2024ರ ತೀವ್ರ ಪೈಪೋಟಿಯ ಲೋಕಸಭಾ ಚುನಾವಣೆಯಲ್ಲಿ … Continue reading Narendra Modi: 3 ನೇ ಬಾರಿ ಪ್ರಧಾನಿಯಾಗಿ ಪದಗ್ರಹಣ.. ನೆಹರು ದಾಖಲೆ ಸರಿಗಟ್ಟಿದ ಮೋದಿ..!