IND V/s ENG: ಟೀಮ್ ಇಂಡಿಯಾಗೆ ಗುಡ್ ನ್ಯೂಸ್: 2ನೇ ಏಕದಿನ ಪಂದ್ಯಕ್ಕೆ ಸ್ಟಾರ್ ಬ್ಯಾಟರ್ ಎಂಟ್ರಿ!

ಫೆಬ್ರವರಿ 9 ರಂದು ಕಟಕ್‌ನಲ್ಲಿ ನಡೆಯಲಿರುವ ಇಂಗ್ಲೆಂಡ್ ವಿರುದ್ಧದ ಎರಡನೇ ಏಕದಿನ ಪಂದ್ಯವನ್ನು ಗೆದ್ದು ಸರಣಿಯನ್ನು ತನ್ನದಾಗಿಸಿಕೊಳ್ಳಲು ಟೀಮ್ ಇಂಡಿಯಾ ಎದುರು ನೋಡುತ್ತಿದೆ. ಎನ್​ಪಿಎಸ್​ ರದ್ದತಿಗೆ ಸರ್ಕಾರಿ ನೌಕರರ ಪಟ್ಟು: ಬೆಂಗಳೂರಿನಲ್ಲಿ ಪ್ರತಿಭಟನೆ, ಕಚೇರಿಗಳು ಸ್ತಬ್ಧ! ಈ ನಡುವೆ ಟೀಂ ಇಂಡಿಯಾಕ್ಕೆ ಕೊಂಚ ಸಮಾಧಾನಕರ ಸುದ್ದಿ ಸಿಕ್ಕಿದ್ದು, ಇಂಜುರಿಯಿಂದಾಗಿ ಮೊದಲ ಪಂದ್ಯದಿಂದ ಹೊರಗುಳಿದಿದ್ದ ವಿರಾಟ್ ಕೊಹ್ಲಿ, ಎರಡನೇ ಪಂದ್ಯಕ್ಕೆ ಸಂಪೂರ್ಣ ಫಿಟ್ ಆಗಿದ್ದು, ತಂಡದಲ್ಲಿ ಆಡುವುದು ಖಚಿತ ಎಂದು ವರದಿಯಾಗಿದೆ. ನಾಗ್ಪುರ ಏಕದಿನ ಪಂದ್ಯಕ್ಕೂ ಮುನ್ನ ಅಭ್ಯಾಸದ … Continue reading IND V/s ENG: ಟೀಮ್ ಇಂಡಿಯಾಗೆ ಗುಡ್ ನ್ಯೂಸ್: 2ನೇ ಏಕದಿನ ಪಂದ್ಯಕ್ಕೆ ಸ್ಟಾರ್ ಬ್ಯಾಟರ್ ಎಂಟ್ರಿ!