IND V/s AUS: ಟೀಮ್ ಇಂಡಿಯಾ ಸೋಲಿಗೆ ಇವರೇ ಕಾರಣ! ಕಿಡಿಕಾರಿದ ಫ್ಯಾನ್ಸ್!
ಆಸ್ಟ್ರೇಲಿಯಾ ವಿರುದ್ಧದ ಟೆಸ್ಟ್ ನಲ್ಲಿ ಟೀಮ್ ಇಂಡಿಯಾ ಹೀನಾಯ ಸೋಲು ಕಂಡಿದೆ. KSDL ಅಧಿಕಾರಿ ಆತ್ಮಹತ್ಯೆ ಪ್ರಕರಣ: ಡಿಸಿಪಿ ಸೈದುಲು ಅಡಾವತ್ ಹೇಳಿದ್ದೇನು? ಬಾಕ್ಸಿಂಗ್ ಡೇ ಟೆಸ್ಟ್ ಪಂದ್ಯದಲ್ಲಿ ಕ್ಯಾಪ್ಟನ್ ರೋಹಿತ್ ಶರ್ಮಾ ನಾಯಕತ್ವದ ಟೀಮ್ ಇಂಡಿಯಾ ಆಸ್ಟ್ರೇಲಿಯಾ ವಿರುದ್ಧ 184 ರನ್‌ಗಳಿಂದ ಸೋಲು ಕಂಡಿದೆ. ಈ ಸೋಲಿಗೆ ಯಾರು ಹೊಣೆ ಎಂಬ ಚರ್ಚೆ ಶುರುವಾಗಿದೆ. ಆಸ್ಟ್ರೇಲಿಯಾ ಮೊದಲ ಇನ್ನಿಂಗ್ಸ್‌ನಲ್ಲಿ 474 ರನ್ ಗಳಿಸಿತು. ಇದಕ್ಕೆ ಉತ್ತರವಾಗಿ ಟೀಮ್ ಇಂಡಿಯಾ ಮೊದಲ ಇನಿಂಗ್ಸ್‌ನಲ್ಲಿ 369 ರನ್‌ಗಳಿಗೆ ಆಲೌಟ್ … Continue reading IND V/s AUS: ಟೀಮ್ ಇಂಡಿಯಾ ಸೋಲಿಗೆ ಇವರೇ ಕಾರಣ! ಕಿಡಿಕಾರಿದ ಫ್ಯಾನ್ಸ್!
Copy and paste this URL into your WordPress site to embed
Copy and paste this code into your site to embed