IND Vs NZ: ಭಾನುವಾರ ಚಾಂಪಿಯನ್ಸ್ ಟ್ರೋಫಿ ಫೈನಲ್ ಫೈಟ್: ಪಂದ್ಯ ರದ್ದಾದ್ರೆ ಗೆಲುವು ಯಾರದ್ದು?
ಚಾಂಪಿಯನ್ಸ್ ಟ್ರೋಫಿಯ ಫೈನಲ್ ಪಂದ್ಯದಲ್ಲಿ ಭಾರತ ಮತ್ತು ನ್ಯೂಜಿಲೆಂಡ್ ತಂಡಗಳು ಭಾನುವಾರ ಪರಸ್ಪರ ಮುಖಾಮುಖಿಯಾಗಲಿವೆ. ಈ ಆವೃತ್ತಿಯಲ್ಲಿ ಎರಡೂ ತಂಡಗಳ ನಡುವಿನ ಎರಡನೇ ಹಣಾಹಣಿ ಇದಾಗಿದೆ. ಇದಕ್ಕೂ ಮೊದಲು, ಈ ಎರಡೂ ತಂಡಗಳ ನಡುವೆ ಗುಂಪು ಹಂತದ ಕೊನೆಯ ಪಂದ್ಯವೂ ನಡೆದಿತ್ತು, ಅದರಲ್ಲಿ ಭಾರತ ಗೆದ್ದಿತ್ತು. ಆದಾಗ್ಯೂ, ಈ ಪಂದ್ಯದಲ್ಲಿ ಎರಡೂ ತಂಡಗಳ ಮೇಲೆ ಗೆಲ್ಲಲೇಬೇಕಾದ ಒತ್ತಡವಿದೆ. ಆದರೆ ಇದರ ಹೊರತಾಗಿಯೂ ನಾನಾ ಕಾರಣಗಳಿಂದ ಪಂದ್ಯ ರದ್ದಾದರೆ ಯಾವ ತಂಡ ಚಾಂಪಿಯನ್ ಆಗುತ್ತದೆ ಎಂಬ ಪ್ರಶ್ನೆ ಅಭಿಮಾನಿಗಳ … Continue reading IND Vs NZ: ಭಾನುವಾರ ಚಾಂಪಿಯನ್ಸ್ ಟ್ರೋಫಿ ಫೈನಲ್ ಫೈಟ್: ಪಂದ್ಯ ರದ್ದಾದ್ರೆ ಗೆಲುವು ಯಾರದ್ದು?
Copy and paste this URL into your WordPress site to embed
Copy and paste this code into your site to embed