IND vs NZ: ನ್ಯೂಝಿಲೆಂಡ್ ವಿರುದ್ಧದ 2ನೇ ಟೆಸ್ಟ್ ಪಂದ್ಯಕ್ಕೆ ಸ್ಪೋಟಕ ಬ್ಯಾಟರ್ ರೀ ಎಂಟ್ರಿ!

ನ್ಯೂಝಿಲೆಂಡ್ ವಿರುದ್ಧದ 2ನೇ ಟೆಸ್ಟ್ ಪಂದ್ಯಕ್ಕೆ ಸ್ಪೋಟಕ ಬ್ಯಾಟರ್ ರೀ ಎಂಟ್ರಿ ಕೊಡಲಿದ್ದಾರೆ. ಅಕ್ಟೋಬರ್ 24 ರಿಂದ ಭಾರತ ಮತ್ತು ನ್ಯೂಝಿಲೆಂಡ್ ನಡುವಣ ಎರಡನೇ ಟೆಸ್ಟ್ ಪಂದ್ಯ ಶುರುವಾಗಲಿದೆ. ಮೂರು ವಿಧಾನ ಸಭಾ ಕ್ಷೇತ್ರಗಳಲ್ಲಿ ಮೈತ್ರಿ ಅಭ್ಯರ್ಥಿ ಗೆಲುವು: ಟೆಂಗಿನಕಾಯಿ ವಿಶ್ವಾಸ ಈ ಪಂದ್ಯಕ್ಕೂ ಮುನ್ನವೇ ಟೀಮ್ ಇಂಡಿಯಾಗೆ ಗುಡ್ ನ್ಯೂಸ್ ಸಿಕ್ಕಿದೆ. ನ್ಯೂಝಿಲೆಂಡ್ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಿಂದ ಹೊರಗುಳಿದಿದ್ದ ಯುವ ದಾಂಡಿಗ ಶುಭ್​ಮನ್ ಗಿಲ್ ದ್ವಿತೀಯ ಟೆಸ್ಟ್ ಪಂದ್ಯದಲ್ಲಿ ಕಣಕ್ಕಿಳಿಯುವುದು ಖಚಿತವಾಗಿದೆ. ಗಿಲ್ ಈಗ … Continue reading IND vs NZ: ನ್ಯೂಝಿಲೆಂಡ್ ವಿರುದ್ಧದ 2ನೇ ಟೆಸ್ಟ್ ಪಂದ್ಯಕ್ಕೆ ಸ್ಪೋಟಕ ಬ್ಯಾಟರ್ ರೀ ಎಂಟ್ರಿ!