IND vs NZ: ಇದು ಸ್ಪಿನ್ನರ್ ಜಡೇಜಾ ಮೋಡಿ: ದಿಗ್ಗಜರ ದಾಖಲೆ ಉಡೀಸ್!
ನ್ಯೂಜಿಲೆಂಡ್ ವಿರುದ್ಧದ ಮೂರನೇ ಟೆಸ್ಟ್ ಪಂದ್ಯದಲ್ಲಿ ಅತ್ಯುತ್ತಮ ಬೌಲಿಂಗ್ ಪ್ರದರ್ಶನ ತೋರಿದ ರವೀಂದ್ರ ಜಡೇಜಾ ಅವರು, ದಿಗ್ಗಜರ ದಾಖಲೆ ಉಡೀಸ್ ಮಾಡಿದ್ದಾರೆ. V Somanna: ಶಕ್ತಿ ಯೋಜನೆ ಪರಿಷ್ಕರಣೆ ವಿಚಾರ: ಸಚಿವ ವಿ.ಸೋಮಣ್ಣ ಹೇಳಿದ್ದೇನು..? ಭಾರತ ತಂಡವು ಮೂರನೇ ಟೆಸ್ಟ್ ಪಂದ್ಯದಲ್ಲಿ 235 ರನ್ಗಳಿಗೆ ನ್ಯೂಜಿಲೆಂಡ್ ತಂಡ ತನ್ನ ಮೊದಲ ಇನ್ನಿಂಗ್ಸ್ ಮುಗಿಸಿದೆ. ಕಿವೀಸ್ ತಂಡವನ್ನು ಅಲ್ಪ ಮೊತ್ತಕ್ಕೆ ಕಟ್ಟಿಹಾಕುವಲ್ಲಿ ಪ್ರಮುಖ ಪಾತ್ರವಹಿಸಿದ ಟೀಂ ಇಂಡಿಯಾ ಸ್ಪಿನ್ನರ್ ರವೀಂದ್ರ ಜಡೇಜಾ 5 ವಿಕೆಟ್ ಉರುಳಿಸುವಲ್ಲಿ ಯಶಸ್ವಿಯಾದರು. ರವೀಂದ್ರ … Continue reading IND vs NZ: ಇದು ಸ್ಪಿನ್ನರ್ ಜಡೇಜಾ ಮೋಡಿ: ದಿಗ್ಗಜರ ದಾಖಲೆ ಉಡೀಸ್!
Copy and paste this URL into your WordPress site to embed
Copy and paste this code into your site to embed