Champions Trophy 2025: 3ನೇ ಚಾಂಪಿಯನ್ಸ್ ಟ್ರೋಫಿ ಗೆದ್ದು ಇತಿಹಾಸ ಸೃಷ್ಟಿಸಿದ ಟೀಮ್ ಇಂಡಿಯಾ!

ಕಿವೀಸ್ ವಿರುದ್ಧ ರೋಚಕ ಜಯ ಸಾಧಿಸುವ ಮೂಲಕ ಟೀಮ್ ಇಂಡಿಯಾ 2025ರ ಚಾಂಪಿಯನ್ಸ್ ಟ್ರೋಫಿ ತನ್ನದಾಗಿಸಿಕೊಂಡಿದೆ. ಚಾಂಪಿಯನ್ಸ್ ಟ್ರೋಫಿ ಫೈನಲ್​​ನಲ್ಲಿ ನ್ಯೂಜಿಲ್ಯಾಂಡ್ ವಿರುದ್ಧ ರೋಚಕ ಜಯ ಸಾಧಿಸುವ ಮೂಲಕ ಭಾರತ ತಂಡ ಚಾಂಪಿಯನ್ ಆಗಿ ಹೊರಹೊಮ್ಮಿದೆ. ದುಬೈನಲ್ಲಿ ನಡೆದ ಫೈನಲ್​​ನಲ್ಲಿ ಟೀಮ್ ಇಂಡಿಯಾ 4 ವಿಕೆಟ್​​ಗಳಿಂದ ಗೆಲುವು ಸಾಧಿಸಿ ಹೊಸ ಅಧ್ಯಾಯ ಬರೆದಿದೆ. ‘ಕಿಸ್’ ಹುಡುಗಿ, ‘ಪುಷ್ಪ 2’ ಬೆಡಗಿ! ಶ್ರೀಲೀಲಾಗೆ ಸಿಕ್ತು ಮೆಗಾಸ್ಟಾರ್ ಕಡೆಯಿಂದ ಸ್ಪೆಷಲ್ ಗಿಫ್ಟ್! ದುಬೈನ ಅಂತರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆದ ಚಾಂಪಿಯನ್ಸ್ ಟ್ರೋಫಿಯ … Continue reading Champions Trophy 2025: 3ನೇ ಚಾಂಪಿಯನ್ಸ್ ಟ್ರೋಫಿ ಗೆದ್ದು ಇತಿಹಾಸ ಸೃಷ್ಟಿಸಿದ ಟೀಮ್ ಇಂಡಿಯಾ!