IND Vs Nz Test: ಕಳೆದ 8 ವರ್ಷಗಳಲ್ಲಿ ಇದೇ ಮೊದಲ ಬಾರಿ ಡಕ್ ಔಟ್ ಆದ ವಿರಾಟ್ ಕೊಹ್ಲಿ!
ಬೆಂಗಳೂರು: ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ 3 ಪಂದ್ಯಗಳ ಟೆಸ್ಟ್ ಸರಣಿಯ ಮೊದಲ ಪಂದ್ಯದಲ್ಲಿ ಟಾಸ್ ಗೆದ್ದು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡ ಟೀಮ್ ಇಂಡಿಯಾ ಆರಂಭಿಕ ಆಘಾತಕ್ಕೊಳಗಾಯಿತು. ಗಾಯಾದ ಸಮಸ್ಯೆ ಕಾರಣ ಶುಭಮನ್ ಗಿಲ್ ಈ ಟೆಸ್ಟ್‌ನಿಂದ ಹೊರಗುಳಿದಿದ್ದಾರೆ. ಪರಿಣಾಮ ಕಿಂಗ್ ಕೊಹ್ಲಿಗೆ 3ನೇ ಕ್ರಮಾಂಕದಲ್ಲಿ ಬ್ಯಾಟ್ ಮಾಡುವ ಜವಾಬ್ದಾರಿ ಹೊರಬೇಕಾಯಿತು. ದುರದೃಷ್ಟವಶಾತ್ ಕೊಹ್ಲಿ ಎದುರಿಸಿದ 9 ಎಸೆತಗಳಲ್ಲಿ ಸೊನ್ನೆ ಸುತ್ತಿ ಪೆವಿಲಿಯನ್ ಸೇರಿದರು. ಟೆಸ್ಟ್ ಕ್ರಿಕೆಟ್ ನಲ್ಲಿ ವಿರಾಟ್ ಕೊಹ್ಲಿ ದಾಖಲೆ ಮುರಿಯುತ್ತಾರಾ ಜೋ ರೂಟ್! ಬೆನ್ನು … Continue reading IND Vs Nz Test: ಕಳೆದ 8 ವರ್ಷಗಳಲ್ಲಿ ಇದೇ ಮೊದಲ ಬಾರಿ ಡಕ್ ಔಟ್ ಆದ ವಿರಾಟ್ ಕೊಹ್ಲಿ!
Copy and paste this URL into your WordPress site to embed
Copy and paste this code into your site to embed