ನಿಜಕ್ಕೂ ಆ ಕಳಂಕಿತ ಸಿದ್ದರಾಮಯ್ಯ ದಸರಾ ಚಾಲನೆ ನೀಡಿದ್ದು ಸರಿಯಲ್ಲ: ಪಿ ರಾಜೀವ್!

ಬೆಳಗಾವಿ:- ನಿಜಕ್ಕೂ ಆ ಕಳಂಕಿತ ಸಿದ್ದರಾಮಯ್ಯ ದಸರಾ ಚಾಲನೆ ನೀಡಿದ್ದು ಸರಿಯಲ್ಲ ಎಂದು ಬಿಜೆಪಿ ಮುಖಂಡ ಎಂದು ಪಿ ರಾಜೀವ್ ವಾಗ್ದಾಳಿ ಮಾಡಿದ್ದಾರೆ. ಇನ್ಮುಂದೆ ಕನ್ನಡದಲ್ಲೇ ಬರೆಯಬಹುದು ರೈಲ್ವೆ ಪರೀಕ್ಷೆ! ಕನ್ನಡಿಗರಿಗೆ ಗುಡ್ ನ್ಯೂಸ್ ಕೊಟ್ಟ ಸಚಿವ! ಈ ಸಂಬಂಧ ಮಾತನಾಡಿದ ಅವರು, ಸಿಎಂ ಸಿದ್ದರಾಮಯ್ಯ ವಿರುದ್ಧ ಮುಡಾ ಹಗರಣದ ಮೇಲೆ ಆರೋಪ ಬಂದಾಗ ಸ್ಪಷ್ಟವಾಗಿ ನಿರಾಕರಣೆ ಮಾಡಿದ್ದರು. ರಾಜ್ಯಪಾಲರು ಪ್ರಾಸಿಕ್ಯೂಷನ್ ನೀಡಿದ ಮೇಲೆ ಕಾಂಗ್ರೆಸ್‌ನ ಎಲ್ಲಾ ಮುಖಂಡರು ಅವಹೇಳನಕಾರಿಯಾಗಿ ಮಾತನಾಡಿದ್ದರು. ನ್ಯಾಯಾಲಯಕ್ಕೆ ಮೇಲ್ನೋಟಕ್ಕೆ ಹಗರಣ ಆಗಿದೆ … Continue reading ನಿಜಕ್ಕೂ ಆ ಕಳಂಕಿತ ಸಿದ್ದರಾಮಯ್ಯ ದಸರಾ ಚಾಲನೆ ನೀಡಿದ್ದು ಸರಿಯಲ್ಲ: ಪಿ ರಾಜೀವ್!