ವಿವಿಧ ಬೇಡಿಕೆಗೆ ಆಗ್ರಹಿಸಿ ಗ್ರಾಮ ಆಡಳಿತಾಧಿಕಾರಿಗಳ ಅನಿರ್ದಿಷ್ಟಾವಧಿ ಮುಷ್ಕರ

ಬಾಗಲಕೋಟೆ : ಜಿಲ್ಲೆಯ ರಬಕವಿ ಬನಹಟ್ಟಿ ತಾಲೂಕಿನ ತಹಶೀಲ್ದಾರ ಕಾರ್ಯಾಲಯದಲ್ಲಿ ಗ್ರಾಮ ಆಡಳಿತ ಅಧಿಕಾರಿಗಳು ವಿವಿಧ ಬೇಡಿಕೆಗೆ ಆಗ್ರಹಿಸಿ ಅನಿರ್ದಿಷ್ಟಾವಧಿ ಮುಷ್ಕರ ನಡೆಸಿದರು. ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷರು ಬಾಗಲಕೋಟ ಜಿಲ್ಲೆ ಹಾಗೂ ರಾಜ್ಯ ಕಾರ್ಯಧ್ಯಕ್ಷರು ಶ್ರೀ ಮಲ್ಲಿಕಾರ್ಜುನ ಬಳ್ಳಾರಿ ಅವರಿಗೆ ಮನವಿಯನ್ನು ಸಲ್ಲಿಸಿದರು, ಗ್ರಾಮ ಆಡಳಿತ ಅಧಿಕಾರಿಗಳಿಗೆ ಸುಸಜ್ಜಿತವಾದ ಕಚೇರಿ ಉತ್ತಮ ಗುಣಮಟ್ಟದ ಟೇಬಲ್ ಮತ್ತು ಕುರ್ಚಿ , ಅಲ್ಮೇರಾ ಈಗಿನ ತಂತ್ರಜ್ಞಾನಕ್ಕೆ ತಕ್ಕಂತೆ ಮೊಬೈಲ್ ಫೋನ್ , ಸಿಯುಜಿ ಸಿಮ್  ಮತ್ತು … Continue reading ವಿವಿಧ ಬೇಡಿಕೆಗೆ ಆಗ್ರಹಿಸಿ ಗ್ರಾಮ ಆಡಳಿತಾಧಿಕಾರಿಗಳ ಅನಿರ್ದಿಷ್ಟಾವಧಿ ಮುಷ್ಕರ