Independence Day Spl: ಯಾವ ವಾಹನಗಳ ಮೇಲೆ ತ್ರಿವರ್ಣ ಧ್ವಜವನ್ನು ಪ್ರದರ್ಶಿಸಬಹುದು? ಏಕೆ?
ಪ್ರಧಾನಿ ನರೇಂದ್ರ ಮೋದಿ ಅವರ ಮನವಿ ಮೇರೆಗೆ ಆಗಸ್ಟ್ 2ರಿಂದ ಆಗಸ್ಟ್ 15ರವರೆಗೆ ಇಡೀ ದೇಶವೇ ‘ಹರ್ ಘರ್ ತಿರಂಗ’ ಅಭಿಯಾನದಲ್ಲಿ ಪಾಲ್ಗೊಳ್ಳುತ್ತಿದೆ. ಈ ಸಮಯದಲ್ಲಿ ಜನರು ತಮ್ಮ ಸಾಮಾಜಿಕ ಮಾಧ್ಯಮ ವೇದಿಕೆಗಳಲ್ಲಿ ರಾಷ್ಟ್ರಧ್ವಜದ ಪ್ರೊಫೈಲ್ ಫೋಟೋ ಹಾಕಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಇಡೀ ದೇಶವನ್ನು ಒತ್ತಾಯಿಸಿದ್ದಾರೆ. ಇದರೊಂದಿಗೆ ಆಗಸ್ಟ್ 13 ರಿಂದ ಆಗಸ್ಟ್ 15 ರವರೆಗೆ ಕಚೇರಿಗಳು ಮತ್ತು ಮನೆಗಳಲ್ಲಿ ತ್ರಿವರ್ಣ ಧ್ವಜವನ್ನು ಹಾರಿಸುವಂತೆ ಪ್ರಧಾನಿ ಮೋದಿ ಜನರನ್ನು ಕೋರಿದ್ದಾರೆ. ಆದಾಗ್ಯೂ, ನೀವು … Continue reading Independence Day Spl: ಯಾವ ವಾಹನಗಳ ಮೇಲೆ ತ್ರಿವರ್ಣ ಧ್ವಜವನ್ನು ಪ್ರದರ್ಶಿಸಬಹುದು? ಏಕೆ?
Copy and paste this URL into your WordPress site to embed
Copy and paste this code into your site to embed