ಮೊದಲ ದಿನದಾಟಕ್ಕೆ ಭಾರತ 336ಕ್ಕೆ 6 ವಿಕೆಟ್‌: ಯಶಸ್ವಿ ಜೈಸ್ವಾಲ್‌ ಏಕಾಂಗಿ ಹೋರಾಟ

ವಿಶಾಖಪಟ್ಟಣಂ: ಭಾರತ ಮತ್ತು ಇಂಗ್ಲೆಂಡ್ (Ind vs Eng) ನಡುವಿನ 2ನೇ ಟೆಸ್ಟ್ ಪಂದ್ಯದ ಮೊದಲ ದಿನದಾಟ ಮುಕ್ತಾಯಗೊಂಡಿದೆ. 336 ರನ್‌ಗಳಿಗೆ 6 ವಿಕೆಟ್‌ ಕಳೆದುಕೊಂಡಿರುವ ಭಾರತ (Team India) ಬೃಹತ್‌ ಮೊತ್ತದತ್ತ ದಾಪುಗಾಲಿಟ್ಟಿದೆ. ವಿಶಾಖಪಟ್ಟಣಂನ ಡಾ.ವೈ.ಎಸ್ ರಾಜಶೇಖರ ರೆಡ್ಡಿ ಕ್ರೀಡಾಂಗಣದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟಿಂಗ್‌ ಆಯ್ದುಕೊಂಡ ಭಾರತ ಮೊದಲ ದಿನದಾಟದಲ್ಲಿ 93 ಓವರ್‌ಗಳಲ್ಲಿ 336 ರನ್‌ಗಳಿಗೆ 6 ವಿಕೆಟ್‌ ಕಳೆದುಕೊಂಡಿದೆ. ಆರಂಭಿಕರಾಗಿ ರೋಹಿತ್ ಶರ್ಮಾ (Rohit Sharma) ಹಾಗೂ ಯಶಸ್ವಿ ಜೈಸ್ವಾಲ್ (Yashasvi Jaiswal) ಜೋಡಿ … Continue reading ಮೊದಲ ದಿನದಾಟಕ್ಕೆ ಭಾರತ 336ಕ್ಕೆ 6 ವಿಕೆಟ್‌: ಯಶಸ್ವಿ ಜೈಸ್ವಾಲ್‌ ಏಕಾಂಗಿ ಹೋರಾಟ