T20 World Cup 2024: ಭಾರತ ಮತ್ತು ಅಫ್ಘಾನಿಸ್ತಾನ್ ಇಂದು ಮುಖಾಮುಖಿ..!

ಇಂದು ಭಾರತ ಮತ್ತು ಅಫ್ಘಾನಿಸ್ತಾನ್ ಮುಖಾಮುಖಿ ಆಗಲಿದೆ. ಬಾರ್ಬಡೋಸ್​ನ ಕೆನ್ಸಿಂಗ್ಟನ್ ಓವಲ್​ ಮೈದಾನದಲ್ಲಿ ನಡೆಯಲಿರುವ ಈ ಪಂದ್ಯದ ಮೂಲಕ ದ್ವಿತಿಯ ಸುತ್ತಿನಲ್ಲಿ ಶುಭಾರಂಭ ಮಾಡುವ ಇರಾದೆಯಲ್ಲಿದೆ ಉಭಯ ತಂಡಗಳು. ನೂರರ ಗಡಿ ದಾಟಿದ ಟೊಮೆಟೊ.. ಗ್ರಾಹಕರು ಕಂಗಾಲು..! ಟಿ20 ಕ್ರಿಕೆಟ್​ನಲ್ಲಿ ಭಾರತ ಮತ್ತು ಅಫ್ಘಾನಿಸ್ತಾನ್ ತಂಡಗಳು ಒಟ್ಟು 8 ಬಾರಿ ಮುಖಾಮುಖಿಯಾಗಿದೆ. ಈ ವೇಳೆ 7 ಪಂದ್ಯಗಳಲ್ಲಿ ಟೀಮ್ ಇಂಡಿಯಾ ಜಯಭೇರಿ ಬಾರಿಸಿದೆ. ಇನ್ನು ಒಂದು ಪಂದ್ಯವು ಕಾರಣಾಂತರಗಳಿಂದ ರದ್ದಾಗಿದೆ. ಇದೀಗ ಟಿ20 ವಿಶ್ವಕಪ್​ನ ದ್ವಿತೀಯ ಸುತ್ತಿನಲ್ಲಿ … Continue reading T20 World Cup 2024: ಭಾರತ ಮತ್ತು ಅಫ್ಘಾನಿಸ್ತಾನ್ ಇಂದು ಮುಖಾಮುಖಿ..!