IND vs ENG: ಸೆಮಿಫೈನಲ್​ನಲ್ಲಿ ಭಾರತ ಮತ್ತು ಇಂಗ್ಲೆಂಡ್ ಕಾದಾಟ.. ಯಾರು ಬಲಿಷ್ಠ?

ಭಾರತ ಮತ್ತು ಇಂಗ್ಲೆಂಡ್ ತಂಡಗಳು ಟಿ20 ವಿಶ್ವಕಪ್​ನ ಸೆಮಿಫೈನಲ್​ನಲ್ಲಿ ಎರಡನೇ ಬಾರಿ ಮುಖಾಮುಖಿಯಾಗುತ್ತಿದೆ ವೀರಶೈವ ಲಿಂಗಾಯತ ಸಮಾಜದ ವಿದ್ಯಾರ್ಥಿಗಳಿಗೆ ಪ್ರತಿಭಾಪುರಸ್ಕಾರಕ್ಕೆ ಪೂರ್ವ ತಯಾರಿ ಸಭೆ ಗಯಾನಾದಲ್ಲಿ ಜೂನ್ 27 ರಂದು ನಡೆಯಲಿರುವ ಈ ಪಂದ್ಯದಲ್ಲಿ ಗೆಲ್ಲುವ ತಂಡ ಫೈನಲ್​​ಗೆ ಪ್ರವೇಶಿಸಲಿದೆ. ಹೀಗಾಗಿ ಈ ಪಂದ್ಯದಲ್ಲಿ ರಣರೋಚಕ ಹೋರಾಟವನ್ನು ನಿರೀಕ್ಷಿಸಬಹುದು. ಇದಕ್ಕೂ ಮುನ್ನ ಉಭಯ ತಂಡಗಳು ಟಿ20 ಕ್ರಿಕೆಟ್​ನಲ್ಲಿ 23 ಬಾರಿ ಮುಖಾಮುಖಿಯಾಗಿವೆ. ಈ ವೇಳೆ ಭಾರತ ತಂಡವು 12 ಮ್ಯಾಚ್​ಗಳಲ್ಲಿ ಜಯ ಸಾಧಿಸಿದರೆ, ಇಂಗ್ಲೆಂಡ್ ತಂಡ 11 … Continue reading IND vs ENG: ಸೆಮಿಫೈನಲ್​ನಲ್ಲಿ ಭಾರತ ಮತ್ತು ಇಂಗ್ಲೆಂಡ್ ಕಾದಾಟ.. ಯಾರು ಬಲಿಷ್ಠ?