India vs New Zealand: ಇಂದಿನಿಂದ ಭಾರತ ಮತ್ತು ನ್ಯೂಝಿಲೆಂಡ್ ಟೆಸ್ಟ್ ಪಂದ್ಯ! ಪ್ಲೇಯಿಂಗ್ 11 ಹೀಗಿರಲಿದೆ!

ಇಂದಿನಿಂದ ಭಾರತ ಮತ್ತು ನ್ಯೂಝಿಲೆಂಡ್ ನಡುವಣ ಮೊದಲ ಟೆಸ್ಟ್ ಪಂದ್ಯ ಶುರುವಾಗಲಿದೆ. ಈ ಪಂದ್ಯಕ್ಕಾಗಿ ಟೀಮ್ ಇಂಡಿಯಾ ಬಲಿಷ್ಠ ಬಳಗವನ್ನೇ ಕಣಕ್ಕಿಳಿಸಲಿದೆ. ಅಂದರೆ ಬಾಂಗ್ಲಾದೇಶ್ ವಿರುದ್ಧ ಕೊನೆಯ ಪಂದ್ಯವಾಡಿದ್ದ ಆಡುವ ಬಳಗವೇ ಇಲ್ಲೂ ಕೂಡ ಮುಂದುವರೆಯುವ ಸಾಧ್ಯತೆಯಿದೆ. ಮಡಿಕೇರಿ: ಹೆಜ್ಜೇನು ದಾಳಿಗೆ ವ್ಯಕ್ತಿ ಬಲಿ! ಅದರಂತೆ ಟೀಮ್ ಇಂಡಿಯಾ ಪರ ಆರಂಭಿಕರಾಗಿ ರೋಹಿತ್ ಶರ್ಮಾ ಹಾಗೂ ಯಶಸ್ವಿ ಜೈಸ್ವಾಲ್ ಕಣಕ್ಕಿಳಿಯಲಿದ್ದಾರೆ. ಮೂರನೇ ಕ್ರಮಾಂಕದಲ್ಲಿ ಶುಭ್​ಮನ್ ಗಿಲ್ ಆಡಲಿದ್ದಾರೆ. ಹಾಗೆಯೇ ನಾಲ್ಕನೇ ಕ್ರಮಾಂಕದಲ್ಲಿ ವಿರಾಟ್ ಕೊಹ್ಲಿ ಬ್ಯಾಟ್ ಬೀಸುವುದು … Continue reading India vs New Zealand: ಇಂದಿನಿಂದ ಭಾರತ ಮತ್ತು ನ್ಯೂಝಿಲೆಂಡ್ ಟೆಸ್ಟ್ ಪಂದ್ಯ! ಪ್ಲೇಯಿಂಗ್ 11 ಹೀಗಿರಲಿದೆ!