ಸೌತ್ ಆಫ್ರಿಕಾ ನಡುವಿನ ಟೆಸ್ಟ್ ಸರಣಿಗೆ ಭಾರತ ತಂಡ ಪ್ರಕಟ!

ಸೌತ್ ಆಫ್ರಿಕಾ ನಡುವಿನ ಟೆಸ್ಟ್ ಸರಣಿಗೆ ಭಾರತ ತಂಡ ಪ್ರಕಟವಾಗಿದೆ. ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ಸಚಿವ ವಿ ಸೋಮಣ್ಣಗೆ ರಿಲೀಫ್! ತಂಡದಲ್ಲಿ ಕರ್ನಾಟಕದ ವೇಗಿ ವಿಜಯಕುಮಾರ್ ವೈಶಾಕ್ ಆಯ್ಕೆಯಾಗಿದ್ದಾರೆ. ಐಪಿಎಲ್​ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಪರ 11 ಪಂದ್ಯಗಳನ್ನಾಡಿರುವ ವೈಶಾಕ್ ಒಟ್ಟು 13 ವಿಕೆಟ್ ಕಬಳಿಸಿದ್ದಾರೆ. ಇನ್ನು 30 ಟಿ20 ಪಂದ್ಯಗಳಿಂದ 42 ವಿಕೆಟ್​ಗಳನ್ನು ಪಡೆಯುವಲ್ಲಿ ಕರ್ನಾಟಕದ ವೇಗಿ ಯಶಸ್ವಿಯಾಗಿದ್ದಾರೆ. ಈ ಪ್ರದರ್ಶನದ ಫಲವಾಗಿ ಇದೀಗ ವಿಜಯಕುಮಾರ್ ವೈಶಾಕ್ ಸೌತ್ ಆಫ್ರಿಕಾ ವಿರುದ್ಧದ ಸರಣಿಗೆ ಆಯ್ಕೆಯಾಗಿದ್ದಾರೆ. … Continue reading ಸೌತ್ ಆಫ್ರಿಕಾ ನಡುವಿನ ಟೆಸ್ಟ್ ಸರಣಿಗೆ ಭಾರತ ತಂಡ ಪ್ರಕಟ!