Rohit Sharma: ಆಸ್ಟ್ರೇಲಿಯಾ ಬಗ್ಗು ಬಡಿದ ಭಾರತ: ಭರ್ಜರಿ ಗೆಲುವಿನ ಬಗ್ಗೆ ರೋಹಿತ್‌ ಶರ್ಮಾ ಹೇಳಿದ್ದೇನು..?

ದಾಖಲೆಗಳಿಗಾಗಿ ಬ್ಯಾಟಿಂಗ್‌ ಮಾಡುವುದಿಲ್ಲ ಎಂದು ಕಾಮೆಂಟೇಟರ್‌ ಹರ್ಷ ಭೋಗ್ಲೆ ಅವರಿಗೆ ಟೀಮ್ ಇಂಡಿಯಾ ನಾಯಕ ರೋಹಿತ್‌ ಶರ್ಮಾ ಖಡಕ್ ಉತ್ತರ ಕೊಟ್ಟಿದ್ದಾರೆ. ಇಲ್ಲಿನ ರಡೆನ್‌ ಸಾಮಿ ರಾಷ್ಟ್ರೀಯ ಕ್ರಿಕೆಟ್‌ ಸ್ಟೇಡಿಯಂನಲ್ಲಿ ನಡೆದ ಆಸ್ಟ್ರೇಲಿಯಾ ವಿರುದ್ಧದ ಸೂಪರ್‌ 8 ಪಂದ್ಯದಲ್ಲಿ ಭಾರತ ತಂಡ 24 ರನ್‌ಗಳ ಭರ್ಜರಿ ಜಯ ದಾಖಲಿಸಿತು. ನಾಯಕ ರೋಹಿತ್‌ ಶರ್ಮಾ ಕೇವಲ 8 ರನ್‌ಗಳ ಅಂತರದಲ್ಲಿ ಶತಕ ವಂಚಿತರಾದರೂ ತಂಡಕ್ಕೆ ಮಹತ್ವದ ಪಂದ್ಯ ಗೆದ್ದುಕೊಡಲು ಪ್ರಚಂಡ ಬ್ಯಾಟಿಂಗ್‌ ನಡೆಸಿ ಪಂದ್ಯ ಶ್ರೇಷ್ಠ ಗೌರವಕ್ಕೆ ಭಾಜನರಾದರು. … Continue reading Rohit Sharma: ಆಸ್ಟ್ರೇಲಿಯಾ ಬಗ್ಗು ಬಡಿದ ಭಾರತ: ಭರ್ಜರಿ ಗೆಲುವಿನ ಬಗ್ಗೆ ರೋಹಿತ್‌ ಶರ್ಮಾ ಹೇಳಿದ್ದೇನು..?