World Cup 2024: ಸೌತ್ ಆಫ್ರಿಕಾ ಬಗ್ಗು ಬಡಿದ ಭಾರತ..17 ವರ್ಷಗಳ ಬಳಿಕ T20 ವಿಶ್ವಕಪ್ ಗೆದ್ದ ಟೀಮ್ ಇಂಡಿಯಾ..!

ಭಾರತ ತಂಡವು ದಕ್ಷಿಣ ಆಫ್ರಿಕಾ ತಂಡವನ್ನು ಮಣಿಸಿ ಟಿ20 ವಿಶ್ವಕಪ್‌ ಗೆದ್ದು ಬೀಗಿದೆ. ಬಸನಗೌಡ ಪಾಟೀಲ್​ ಯತ್ನಾಳ್​ ಪತ್ರಕ್ಕೆ ಅಮಿತ್ ಶಾ ಸ್ಪಂದನೆ.. ಪತ್ರದಲ್ಲೇನಿತ್ತು ಗೊತ್ತಾ!? 2024ರ ಐಸಿಸಿ ಟಿ20 ವಿಶ್ವಕಪ್‌ ಟೂರ್ನಿಯ ಫೈನಲ್‌ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ವಿರುದ್ದ ಭಾರತ ತಂಡ 7 ವಿಕೆಟ್‌ಗಳ ರೋಚಕ ಗೆಲುವು ಸಾಧಿಸಿತು. ಆ ಮೂಲಕ 17 ವರ್ಷಗಳ ಬಳಿಕ ಭಾರತ ತಂಡ ಟಿ20 ವಿಶ್ವಕಪ್‌ ಮುಡಿಗೇರಿಸಿಕೊಂಡಿತು 11 ವರ್ಷಗಳ ಬಳಿಕ ಟೀಮ್‌ ಇಂಡಿಯಾ ಐಸಿಸಿ ಟ್ರೋಫಿಯನ್ನು ಎತ್ತಿ ಹಿಡಿಯಿತು. … Continue reading World Cup 2024: ಸೌತ್ ಆಫ್ರಿಕಾ ಬಗ್ಗು ಬಡಿದ ಭಾರತ..17 ವರ್ಷಗಳ ಬಳಿಕ T20 ವಿಶ್ವಕಪ್ ಗೆದ್ದ ಟೀಮ್ ಇಂಡಿಯಾ..!