Facebook Twitter Instagram YouTube
    ಕನ್ನಡ English తెలుగు
    Wednesday, October 4
    Facebook Twitter Instagram YouTube
    Ain Live News
    Demo
    • Home
    • ಬೆಂಗಳೂರು
    • ಜಿಲ್ಲೆ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಲೈಫ್ ಸ್ಟೈಲ್
    • ಚಲನಚಿತ್ರ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    • ಜ್ಯೋತಿಷ್ಯ
    ಕನ್ನಡ English తెలుగు
    Facebook Twitter Instagram YouTube
    Ain Live News

    Asia Cup 2023 Final: ಭಾರತಕ್ಕೆ 8ನೇ ಬಾರಿಗೆ ಚಾಂಪಿಯನ್‌ ಕಿರೀಟ

    AIN AuthorBy AIN AuthorSeptember 18, 2023
    Share
    Facebook Twitter LinkedIn Pinterest Email

    ಕೊಲಂಬೊ: ಲಂಕಾ ವಿರುದ್ಧ 10 ವಿಕೆಟ್‌ಗಳ ಭರ್ಜರಿ ಜಯ ಸಾಧಿಸುವ ಮೂಲಕ ಟೀಂ ಇಂಡಿಯಾ (Team India) 8ನೇ ಬಾರಿಗೆ ಏಷ್ಯಾಕಪ್‌ (Asia Cup 2023) ಕಿರೀಟವನ್ನ ಮುಡಿಗೇರಿಸಿಕೊಂಡಿದೆ. 1984, 1988, 1991, 1995, 2010, 2016, 2018ರಲ್ಲಿ ಏಷ್ಯಾಕಪ್‌ ಚಾಂಪಿಯನ್‌ ಆಗಿದ್ದ ಭಾರತ 8ನೇ ಬಾರಿಗೆ ಚಾಂಪಿಯನ್‌ ಆಗಿ ಹೊರಹೊಮ್ಮಿದೆ.

    ಜೊತೆಗೆ ರೋಹಿತ್‌ ಶರ್ಮಾ (Rohit Sharma) ನಾಯಕತ್ವದಲ್ಲಿ ಟೀಂ ಇಂಡಿಯಾ ಗೆದ್ದ 2ನೇ ಏಕದಿನ ಏಷ್ಯಾಕಪ್‌ ಚಾಂಪಿಯನ್‌ ಪಟ್ಟವೂ ಇದಾಗಿದೆ. ಇನ್ನೂ 6 ಬಾರಿ ಚಾಂಪಿಯನ್‌ ಹಾಗೂ 6 ಬಾರಿ ರನ್ನರ್‌ ಅಪ್‌ ಪ್ರಶಸ್ತಿ ಗೆದ್ದುಕೊಂಡಿದ್ದ ಶ್ರೀಲಂಕಾ 7ನೇ ಬಾರಿಗೆ ರನ್ನರ್‌ ಅಪ್‌ ಪ್ರಶಸ್ತಿ ತನ್ನದಾಗಿಸಿಕೊಂಡಿದೆ.

    Demo

    ಜೊತೆಗೆ ರೋಹಿತ್‌ ಶರ್ಮಾ (Rohit Sharma) ನಾಯಕತ್ವದಲ್ಲಿ ಟೀಂ ಇಂಡಿಯಾ ಗೆದ್ದ 2ನೇ ಏಕದಿನ ಏಷ್ಯಾಕಪ್‌ ಚಾಂಪಿಯನ್‌ ಪಟ್ಟವೂ ಇದಾಗಿದೆ. ಇನ್ನೂ 6 ಬಾರಿ ಚಾಂಪಿಯನ್‌ ಹಾಗೂ 6 ಬಾರಿ ರನ್ನರ್‌ ಅಪ್‌ ಪ್ರಶಸ್ತಿ ಗೆದ್ದುಕೊಂಡಿದ್ದ ಶ್ರೀಲಂಕಾ 7ನೇ ಬಾರಿಗೆ ರನ್ನರ್‌ ಅಪ್‌ ಪ್ರಶಸ್ತಿ ತನ್ನದಾಗಿಸಿಕೊಂಡಿದೆ.

    ಕಡಿಮೆ ರನ್‌ ಗುರಿ ಪಡೆದ ಹಿನ್ನೆಲೆಯಲ್ಲಿ ಬ್ಯಾಟಿಂಗ್‌ನಲ್ಲಿ ಬದಲಾವಣೆ ಮಾಡಿಕೊಂಡಿತು. ನಾಯಕ ರೋಹಿತ್‌ ಶರ್ಮಾ, ಶುಭಮನ್‌ ಗಿಲ್‌ (Shubman Gill) ಜೊತೆಯಾಗಿ ಇಶಾನ್‌ ಕಿಶನ್‌ (Ishan Kishan) ಅವರನ್ನ ಆರಂಭಿಕರಾಗಿ ಕಣಕ್ಕಿಳಿಸಿದರು. ಆರಂಭದಿಂದಲೇ ಲಂಕಾ ಬೌಲರ್‌ಗಳ ಬೆಂಡೆತ್ತಿದ್ದ ಕಿಶನ್‌ ಹಾಗೂ ಗಿಲ್‌ ಜೋಡಿ ಕೇವಲ 6.1 ಓವರ್‌ನಲ್ಲೇ 51 ರನ್‌ ಸಿಡಿಸಿ ಮ್ಯಾಚ್‌ ಮುಗಿಸಿತು. ಇಶಾನ್‌ ಕಿಶನ್‌ 18 ಎಸೆತಗಳಲ್ಲಿ 23 ರನ್‌, ಶುಭಮನ್‌ ಗಿಲ್‌ 19 ಎಸೆತಗಳಲ್ಲಿ 27 ರನ್‌ ಗಳಿಸಿ ಮಿಂಚಿದರು.

    Demo
    Share. Facebook Twitter LinkedIn Email WhatsApp

    Related Posts

    2023ರ ಐಸಿಸಿ ಏಕದಿನ ವಿಶ್ವಕಪ್‌ ಟೂರ್ನಿಗೆ ಸಚಿನ್‌ ತೆಂಡೂಲ್ಕರ್‌ ಜಾಗತಿಕ ರಾಯಭಾರಿ

    October 4, 2023

    Asian Games 2023: 2018ರ ದಾಖಲೆ ಬ್ರೇಕ್‌ ಮಾಡಿದ ಭಾರತ: ಒಟ್ಟು 71 ಪದಕ

    October 4, 2023

    ಮುಂಬರುವ ವಿಶ್ವಕಪ್ ಟೂರ್ನಿಯಲ್ಲಿ ಪರಿಣಾಮಕಾರಿ ಆಗಬಲ್ಲ 4 ಬೌಲರ್ʼಗಳನ್ನು ಹೆಸರಿಸಿದ ಫಾಫ್ ಡುಪ್ಲೆಸಿಸ್

    October 4, 2023

    ಕೊಹ್ಲಿ ಹಾಗೂ ರೋಹಿತ್ ಭಾರತಕ್ಕೆ ಟ್ರೋಫಿ ಗೆದ್ದುಕೊಡಲಿದ್ದಾರೆ:‌ ಹೀಗಂತ ಭವಿಷ್ಯ ನುಡಿದ ಮಾಜಿ ಬ್ಯಾಟರ್!

    October 4, 2023

    ICC ವಿಶ್ವಕಪ್ 2023: ಇಂದು ಗ್ರ್ಯಾಂಡ್‌ ಓಪನಿಂಗ್‌ ಶೋ: ಬಾಲಿವುಡ್ ಸ್ಟಾರ್ ಮೆರಗು!

    October 4, 2023

    ಭಾರತದ ಎರಡೂ ಅಭ್ಯಾಸ ಪಂದ್ಯಕ್ಕೆ ಮುಂಗಾರು ಮಳೆ ಅಡ್ಡಿ – ಫಲಿತಾಂಶ ರಹಿತ

    October 3, 2023

    Asian Games 2023: ರಿಲೇ ಸ್ಪರ್ಧೆಗಳಲ್ಲಿ ಎರಡು ಕಂಚಿನ ಪದಕ ಗೆದ್ದ ಭಾರತ!

    October 3, 2023

    Asian Games 2023: 9ನೇ ದಿನವೂ ಭಾರತ ಪದಕಗಳ ಬೇಟೆ: ಪಾರುಲ್‌ ಚೌಧರಿ ಬೆಳ್ಳಿ ಪದಕ ಸಡಗರ!

    October 3, 2023

    ಐಸಿಸಿ ಏಕದಿನ ವಿಶ್ವಕಪ್ ಟೂರ್ನಿ: ಇಂದು ಭಾರತಕ್ಕೆ ಕೊನೆಯ ಅಭ್ಯಾಸ ಪಂದ್ಯ!

    October 3, 2023

    ತವರು ಅಂಗಳದಲ್ಲಿ ಮತ್ತೊಮ್ಮೆ ಚಾಂಪಿಯನ್ ಪಟ್ಟ ಅಲಂಕರಿಸುತ್ತೇವೆ : ಭವಿಷ್ಯ ನುಡಿದ ಜಡೇಜಾ

    October 3, 2023

    ವಿಶ್ವಕಪ್ ಟೂರ್ನಿಯಲ್ಲಿ ಆಡಲು ಅವಕಾಶ ಸಿಗದೆ ಬೆಂಚ್ ಕಾಯಬಲ್ಲ ಆಟಗಾರರು ಯಾರು?

    October 3, 2023

    ಒಡಿಐ ವಿಶ್ವಕಪ್‌ ಟೂರ್ನಿಯಲ್ಲಿ ಫೈನಲ್‌ ತಲುಪುವ ಎರಡು ಬಲಿಷ್ಠ ತಂಡಗಳನ್ನು ಹೆಸರಿಸಿದ ವಕಾರ್‌ ಯೂನಿಸ್‌

    October 3, 2023
    © 2022 Copyright � All rights reserved AIN Developed by Notch IT Solutions..
    • Home
    • About Us
    • Contact Us
    • Privacy & Cookies Notice
    • Advertise with Us
    • ಬೆಂಗಳೂರು
    • ಜಿಲ್ಲೆ
    • ರಾಷ್ಟ್ರೀಯ
    • ಚಲನಚಿತ್ರ
    • ಅಂತಾರಾಷ್ಟ್ರೀಯ
    • ಕ್ರೀಡೆ
    • ಜ್ಯೋತಿಷ್ಯ
    • ತಂತ್ರಜ್ಞಾನ
    • ಕೃಷಿ
    • ವಿಡಿಯೋ
    • ಅರೋಗ್ಯ
    • ಗ್ಯಾಲರಿ
    • ಸಂಸ್ಕೃತಿ

    Type above and press Enter to search. Press Esc to cancel.