ನೇಪಾಳದ ಹಲವು ಸಂಸ್ಥೆಗಳಿಗೆ ಭಾರತವು 35 ಆಂಬುಲೆನ್ಸ್ ಹಾಗೂ 66 ಶಾಲಾ ಬಸ್ಗಳನ್ನು ನೀಡಿದೆ. ಆರೋಗ್ಯ ಮತ್ತು ಶಿಕ್ಷಣ ಕ್ಷೇತ್ರಗಳ ಸೌಕರ್ಯಗಳನ್ನು ಹೆಚ್ಚಿಸಲು ಈ ಉಡುಗೊರೆ ನೀಡಲಾಗಿದೆ.
ನೇಪಾಳದ ಭಾರತೀಯ ರಾಯಭಾರಿ ನವೀನ್ ಶ್ರೀವಾಸ್ತವ ಅವರು ವಾಹನಗಳನ್ನು ನೇಪಾಳದ ಅಧಿಕಾರಿಗಳಿಗೆ ಹಸ್ತಾಂತರಿಸಿದರು. 1994ರಿಂದ ಈವರೆಗೆ ಭಾರತ ನೇಪಾಳಕ್ಕೆ ಸುಮಾರು 1,009 ಆಂಬುಲೆನ್ಸ್ಗಳು ಮತ್ತು 300 ಶಾಲಾ ಬಸ್ಗಳನ್ನು ಉಡುಗೊರೆಯಾಗಿ ನೀಡಿದೆ.
![Demo](https://ainlivenews.com/wp-content/uploads/2023/12/spoorthi-1.jpg)
![](https://ainlivenews.com/wp-content/uploads/2024/01/Ad-Banner-copy-scaled.jpg)