Basavaraja Bommai: ಭಾರತ ಬದಲಾಗುತ್ತಿದೆ. ಬೇರೆ ದೇಶಗಳಿಗೆ ಪೈಪೋಟಿ ಕೊಟ್ಟು ಬೆಳೆಯುತ್ತಿದೆ: ಬೊಮ್ಮಾಯಿ
ಗದಗ: ಪ್ರಸ್ತುತ ನಡೆಯುತ್ತಿರುವ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ದೇಶ್ಯಾದ್ಯಂತ 40ಸ್ಥಾನ ಗೆಲ್ಲುವುದು ಕಷ್ಟವಿದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಹಾವೇರಿ ಗದಗ ಲೋಕಸಬಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಚುನಾವಣಾ ಪ್ರಚಾರ ಮಾಡಿ ಮಾತನಾಡಿದರು. ” ಭಾರತ ಬದಲಾಗುತ್ತಿದೆ. ಬೇರೆ ದೇಶಗಳಿಗೆ ಪೈಪೋಟಿ ಕೊಟ್ಟು ಬೆಳೆಯುತ್ತಿದೆ. ಕೇವಲ ರಸ್ತೆ, ನೀರು ಕೊಡುವುದಷ್ಟೆ ಅಲ್ಲ. ಮಾಧ್ಯಮ, ಮೊಬೈಲ್ ಮೂಲಕ ಪ್ರತಿಯೊಬ್ಬರ ಕೈಯಲ್ಲಿ ಮಾಹಿತಿ ದೊರೆಯುವುದರಿಂದ ಜಗತ್ತಿನ ಎಲ್ಲ ಮಾಹಿತಿ ದೊರೆಯುವಂತಾಗಿದೆ. ಎಲ್ಲರ ಕೈಗೆ ಮಾಹಿತಿ ತಂತ್ರಜ್ಞಾನ … Continue reading Basavaraja Bommai: ಭಾರತ ಬದಲಾಗುತ್ತಿದೆ. ಬೇರೆ ದೇಶಗಳಿಗೆ ಪೈಪೋಟಿ ಕೊಟ್ಟು ಬೆಳೆಯುತ್ತಿದೆ: ಬೊಮ್ಮಾಯಿ
Copy and paste this URL into your WordPress site to embed
Copy and paste this code into your site to embed