ನಮ್ಮ ಉತ್ಪನ್ನಗಳ ಮೇಲೆ ಭಾರತ ಭಾರಿ ಸುಂಕ ವಿಧಿಸುತ್ತಿದೆ: ವೈಟ್‌ಹೌಸ್

ವಾಷಿಂಗ್ಟನ್:- ನಮ್ಮ ಉತ್ಪನ್ನಗಳ ಮೇಲೆ ಭಾರತ ಭಾರಿ ಸುಂಕ ವಿಧಿಸುತ್ತಿದೆ ಎಂದು ಶ್ವೇತಭವನ ಹೇಳಿದೆ. ‘ಗ್ರೇಟರ್‌ ಬೆಂಗಳೂರು’ ರಚನೆ ರಾಜಧಾನಿಗೆ ಕಂಟಕ: TA ಶರವಣ! ಭಾರತವು ಅಮೆರಿಕದ ಮದ್ಯದ ಮೇಲೆ ಶೇ.150 ಹಾಗೂ ಕೃಷಿ ಉತ್ಪನ್ನಗಳ ಮೇಲೆ ಶೇ.100 ರಷ್ಟು ಸುಂಕ ವಿಧಿಸುತ್ತಿದೆ ಎಂದು ಹೇಳಿದೆ. ಅಮೆರಿಕದ ಉತ್ಪನ್ನಗಳ ಮೇಲಿನ ಆಮದು ಸುಂಕವನ್ನು ಕಡಿತಗೊಳಿಸುವ ಬಗ್ಗೆ ಯಾವುದೇ ಭರವಸೆ ನೀಡಿಲ್ಲ ಎಂದು ಭಾರತ ಸ್ಪಷ್ಟನೆ ನೀಡಿದ ಒಂದು ದಿನದ ಬಳಿಕ ಶ್ವೇತಭವನ ಈ ರೀತಿಯ ಪ್ರತಿಕ್ರಿಯೆ ನೀಡಿದೆ. … Continue reading ನಮ್ಮ ಉತ್ಪನ್ನಗಳ ಮೇಲೆ ಭಾರತ ಭಾರಿ ಸುಂಕ ವಿಧಿಸುತ್ತಿದೆ: ವೈಟ್‌ಹೌಸ್