Ind Vs NZ Test Series: ಇಂದಿನಿಂದ ಭಾರತ-ನ್ಯೂಜಿಲೆಂಡ್‌ ಟೆಸ್ಟ್ : ಪಂದ್ಯಕ್ಕೆ ಮಳೆ ಅಡ್ಡಿಯಾಗುತ್ತಾ?

ಬೆಂಗಳೂರು: ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಮೂರು ಪಂದ್ಯಗಳ ಟೆಸ್ಟ್ ಸರಣಿಯು ಇಂದಿನಿಂದ ಬೆಂಗಳೂರಿನ ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಲಿದೆ. ಆದರೆ, ಸಿಲಿಕಾನ್‌ ಸಿಟಿಯಲ್ಲಿ ಮಳೆ ಸುರಿಯುತ್ತಿರುವ ಮಳೆ ಪಂದ್ಯಕ್ಕೆ ಅವಕಾಶ ಕೊಡುವುದೇ ಎಂಬ ಪ್ರಶ್ನೆ ಉದ್ಭವಿಸಿದೆ. ಇಂದು ಬೆಳಗ್ಗೆ 9:30 ಕ್ಕೆ ಮ್ಯಾಚ್‌ ಆರಂಭವಾಗಬೇಕಿತ್ತು. ಆದರೆ, ಕಳೆದ ಮೂರು ದಿನಗಳಿಂದ ಬಿಟ್ಟು ಬಿಡದೇ ನಗರದಲ್ಲಿ ಮಳೆ ಸುರಿಯುತ್ತಿದ್ದು, ಇಂದು ಕೂಡ ಆರೆಂಜ್‌ ಅಲರ್ಟ್‌ ಘೋಷಣೆ ಮಾಡಲಾಗಿದೆ. ಪಂದ್ಯಕ್ಕೆ ಮಳೆ ಅಡ್ಡಿಯಾಗುವ ಸಾಧ್ಯತೆ ಇದೆ. ರೇಣುಕಾಸ್ವಾಮಿ ಮನೆಯಲ್ಲಿ ಸಂತಸದ … Continue reading Ind Vs NZ Test Series: ಇಂದಿನಿಂದ ಭಾರತ-ನ್ಯೂಜಿಲೆಂಡ್‌ ಟೆಸ್ಟ್ : ಪಂದ್ಯಕ್ಕೆ ಮಳೆ ಅಡ್ಡಿಯಾಗುತ್ತಾ?