Elon Musk: UNSCನಲ್ಲಿ ಭಾರತಕ್ಕೆ ಶಾಶ್ವತ ಸ್ಥಾನ ಇಲ್ಲದಿರುವುದು ವಿಪರ್ಯಾಸ: ಎಲಾನ್ ಮಸ್ಕ್

ವಾಷಿಂಗ್ಟನ್:‌ ಭದ್ರತಾ ಮಂಡಳಿಯಲ್ಲಿ ಭಾರತದ ಶಾಶ್ವತ ಸದಸ್ಯತ್ವದ ಇಲ್ಲ ಎಂಬುದರ ಬಗ್ಗೆ ಟೆಸ್ಲಾ ಸಿಇಒ ಎಲಾನ್‌ ಮಸ್ಕ್‌ ಬೇಸರ ವ್ಯಕ್ತಪಡಿಸಿದ್ದಾರೆ. ಹೌದು ವಿಶ್ವಸಂಸ್ಥೆ ಭದ್ರತಾ ಮಂಡಳಿಯಲ್ಲಿ ಕಳೆದ 16 ವರ್ಷದಿಂದ ಭಾರತವು ತಾತ್ಕಾಲಿಕ ಸದಸ್ಯತ್ವ ಪಡೆದಿದೆ. ಅಮೆರಿಕ , ಬ್ರಿಟನ್‌, ರಷ್ಯಾ , ಫ್ರಾನ್ಸ್‌ ಹಾಗೂ ಚೀನಾ ಖಾಯಂ ಸದಸ್ಯತ್ವ ಪಡೆದಿವೆ. ಭಾರತಕ್ಕೆ ಖಾಯಂ ಸ್ಥಾನ ನೀಡಲು ಚೀನಾ ಮಾತ್ರ ವಿರೋಧಿಸುತ್ತಿದೆ. ಹಲವು ವರ್ಷಗಳಿಂದ ವಿಶ್ವಸಂಸ್ಥೆ ಭದ್ರತಾ ಮಂಡಳಿಯಲ್ಲಿ ಖಾಯಂ ಸದಸ್ಯತ್ವ ಸ್ಥಾನಕ್ಕೆ ಭಾರತ ಮನವಿ ಮಾಡುತ್ತಿದ್ದರೂ … Continue reading Elon Musk: UNSCನಲ್ಲಿ ಭಾರತಕ್ಕೆ ಶಾಶ್ವತ ಸ್ಥಾನ ಇಲ್ಲದಿರುವುದು ವಿಪರ್ಯಾಸ: ಎಲಾನ್ ಮಸ್ಕ್